ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Captioned the image.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಪರಿಷ್ಕರಿಸಿ ಬರೆಯಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೪ ನೇ ಸಾಲು:
}}
 
'''ಲೀಲಾವತಿ''' ([[೧೯೩೮]]) ದಕ್ಷಿಣ ಭಾರತದ ನಟಿ. [[ಕನ್ನಡ]]ದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ [[ತಮಿಳು]], [[ತೆಲುಗು]] ಮತ್ತು [[ಮಲಯಾಳಂ]] ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ '''ಡಾ. ರಾಜಕುಮಾರ್ ಪ್ರಶಸ್ತಿ'''ಯನ್ನು ೧೯೯೯-೨೦೦೦ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, 'ತುಮಕೂರು ವಿಶ್ವವಿದ್ಯಾಲಯ'ದ ಗೌರವ ಡಾಕ್ಟರೇಟ್ ಪದವಿಯನ್ನು ೨೦೦೮ರಲ್ಲಿ ಪಡೆದರು.
'''ಲೀಲಾವತಿ''' [[೧೯೩೮]] [[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದ]] ನಾಯಕಿಯರಲ್ಲಿ ಒಬ್ಬರು.ಡಾ.ಎಂ.ಲೀಲಾವತಿಯವರು ಮೂಲತಃ ದಕ್ಷಿಣ ಕನ್ನಡವರು. ಅತ್ಯಂತ ಸಹಜವಾದ ಅಭಿನಯದಿಂದ ಚಿತ್ರಪ್ರೇಮಿಗಳ ಮನಸೆಳೆದಿದ್ದ ಲೀಲಾವತಿ ಅವರ ನಿಜ ನಾಮಧೇಯ '''ಲೀಲಾ ಕಿರಣ್'''.
 
==ಜೀವನ==
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ