ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ವೈಯಕ್ತಿಕ ಜೀವನ: ಪರಿಷ್ಕರಿಸಿ, ಬರೆಯಲಾಗಿದೆ. ವಿಕಿಪೀಡಿಯಾಗೆ ಹೊಂದದ ಸಾಲುಗಳನ್ನು ಅಳಿಸಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೭ ನೇ ಸಾಲು:
 
==ವೈಯಕ್ತಿಕ ಜೀವನ==
ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲವನ್ನೂಕೆಲಸವನ್ನೂ ಅವರು ನಿರ್ವಹಿಸಿದ್ದರು.
 
ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ