ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ಚಿತ್ರ ಜೀವನ: ಪರಿಷ್ಕರಿಸಿ ಬರೆಯಲಾಗಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೨ ನೇ ಸಾಲು:
 
==ಚಿತ್ರ ಜೀವನ==
ಲೀಲಾವತಿ ಅವರು ೧೯೪೯ರಲ್ಲಿ ಶಂಕರ್ ಸಿಂಗ್ ಅವರ [[ನಾಗಕನ್ನಿಕ]] ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರು ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ನಗಣ್ಯವಾದಚಿಕ್ಕ ಪಾತ್ರಗಳಲ್ಲಿ ಸಹಾ ಅಭಿನಯಿಸಿದರು.
 
ನಾಯಕಿಯಾಗಿ ಅವರು ಅಭಿನಯಿಸಿದ ಪ್ರಥಮಮೊದಲ ಚಿತ್ರ [[ಮಾಂಗಲ್ಯ ಯೋಗ]]. [[ರಾಜ್ ಕುಮಾರ್|ಡಾ. ರಾಜ್ ಕುಮಾರ್]] ಅವರೊಂದಿಗೆ ನಟಿಸಿದ ಮೊದಲ ಚಿತ್ರ [[ರಣಧೀರ ಕಂಠೀರವ (ಚಲನಚಿತ್ರ)|ರಣಧೀರ ಕಂಠೀರವ]].
 
[[ರಾಣಿ ಹೊನ್ನಮ್ಮ]] ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯತೆ ಗಳಿಸುತ್ತಾ ಸಾಗಿತುಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ಹಲವಾರುನಾಯಕನಟರಿಗಿಂತ ಚಿತ್ರಗಳಲ್ಲಿ ಅವರು ನಾಯಕನಟರಿಗೆ ದೊರಕುತ್ತಿದ್ದ ಎರಡರಷ್ಟುಹೆಚ್ಚಿನ ಸಂಭಾವನೆ ಪಡೆಯುವಂತಹ ಪ್ರಸಿದ್ಧಿಪಡೆಯುವ ಸಹಾನಾಯಕಿಯಾಗಿ ಪಡೆದಿದ್ದರುಗುರುತಿಸಿಕೊಂಡಿದ್ದರು.
 
೭೦ರ ದಶಕದ ನಂತರ ನಾಯಕಿ ಪಾತ್ರಗಳಿಂದ ಹಿಂದೆ ಸರಿದುಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಮಮತಾಮಯಿ ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪಾತ್ರಗಳಲ್ಲಿ ಅನೇಕ ಪಾತ್ರಗಳಿಗೆ ಜೀವಪೋಷಕಪಾತ್ರಗಳಲ್ಲಿ ತುಂಬಿದ್ದಾರೆನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಚಿತ್ರಗಳಲ್ಲಿಮುಂತಾದ ಅವರದುಚಿತ್ರಗಳು ಘನವೇತ್ತ ಪಾತ್ರಗಳುಪ್ರಮುಖವಾದವು.
 
==ಪ್ರಶಸ್ತಿಗಳು==
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ