ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೨ ನೇ ಸಾಲು:
 
==ಚಿತ್ರ ಜೀವನ==
ಲೀಲಾವತಿ ಅವರು ೧೯೪೯ರಲ್ಲಿ ಶಂಕರ್ ಸಿಂಗ್ ಅವರ [[ನಾಗಕನ್ನಿಕ]] ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರುಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.
 
ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ [[ಮಾಂಗಲ್ಯ ಯೋಗ]]. [[ರಾಜ್ ಕುಮಾರ್|ಡಾ. ರಾಜ್ ಕುಮಾರ್]] ಅವರೊಂದಿಗೆ ನಟಿಸಿದ ಮೊದಲ ಚಿತ್ರ [[ರಣಧೀರ ಕಂಠೀರವ (ಚಲನಚಿತ್ರ)|ರಣಧೀರ ಕಂಠೀರವ]].
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ