"ಬಿ.ಎಸ್.ರಂಗಾ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Removed repeated caption
(Removed repeated caption)
 
[[Image:B_S_Rangaa.jpg|thumb|ಬಿ.ಎಸ್.ರಂಗಾ|200px|'ಬಿ.ಎಸ್.ರಂಗಾ']]
'[[ಬಿಂಡಿಗ ನವಿಲೆ ಶ್ರೀನಿವಾಸ ಅಯ್ಯಂಗಾರ್]]', (ಜನನ ೧೯೧೭ ನವೆಂಬರ್ ೧೧)'''ಬಿ.ಎಸ್.ರಂಗಾ'''-[[ಕನ್ನಡ ಚಿತ್ರರಂಗ]] ಕಂಡ ಬಹುಮುಖ ಪ್ರತಿಭಾವಂತರಲ್ಲಿ ಪ್ರಮುಖರು. ಛಾಯಾಗ್ರಹಣ, ನಿರ್ದೇಶನ, ನಿರ್ಮಾಣ ಹೀಗೆ ಮೂರು ವಿಭಾಗಗಳಲ್ಲಿ ರಂಗಾ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸುರುವ ಸೇವೆ ಅಮೂಲ್ಯವಾದದ್ದು.1956ರಲ್ಲಿ ಮದರಾಸಿನಲ್ಲಿ "ವಿಕ್ರಂ ಸ್ಟುಡಿಯೋಸ್" ಆರಂಭಿಸಿದ ರಂಗಾ, ಹೊರ ರಾಜ್ಯದಲ್ಲಿ ಸ್ಟುಡಿಯೋ ಆರಂಭಿಸಿದ ಮೊದಲ ಕನ್ನಡಿಗ. ಅಂದಿನ ದಿನಗಳಲ್ಲಿ ಕಚ್ಚಾಫಿಲಂ ದೊರಕುತ್ತಿದ್ದುದು ಕೇವಲ ಸ್ಟುಡಿಯೋ ಮಾಲೀಕರಿಗೆ ಮಾತ್ರ. ರಂಗಾ ಸ್ಟುಡಿಯೋ ಸ್ಥಾಪಿಸಿ ಈ ಸ್ಟುಡಿಯೋದಲ್ಲಿ ತಯಾರಿಸಿದ ಪ್ರಥಮ ಚಿತ್ರ ‘ಭಕ್ತ ಮಾರ್ಕಂಡೇಯ’ (1957) ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ತಯಾರಾಗಿದೆ. [[ಬೆಂಗಳೂರು]] ಅಮೆಚೂರ್ ಡ್ರಮಾಟಿಕ್ ಅಸೋಸಿಯೇಷನ್ ‘ಭಕ್ತ ಮಾರ್ಕಂಡೇಯ’ ನಾಟಕ ಆಡುತ್ತಿತ್ತು. ಅದನ್ನೇ ರಂಗಾ ಚಲನಚಿತ್ರ ಮಾಡಿದರು.ಇವರು ವಿವಿಧ ಭಾಷೆಗಳಲ್ಲಿ 65ಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿರುವರು.'ಚಲನಚಿತ್ರವೆಂಬ ಕಲ್ಪನೆ' ಇನ್ನೂ ರೂಪುಗೊಳ್ಳುತ್ತಿದ್ದ ಕಾಲದಲ್ಲಿ 'ಪೌರಾಣಿಕ ಚಿತ್ರ'ಗಳನ್ನು ನಿರ್ಮಿಸಿ, 'ಸ್ಟುಡಿಯೊ ಸ್ಥಾಪಿಸಿ', 'ಚಿತ್ರೋದ್ಯಮದ ಆತ್ಮವಿಶ್ವಾಸ ಹೆಚ್ಚಿಸಿದರು'.
==ಜನನ, ಬಾಲ್ಯ ಹಾಗೂ ವೃತ್ತಿ-ಜೀವನ==
"https://kn.wikipedia.org/wiki/ವಿಶೇಷ:MobileDiff/1018912" ಇಂದ ಪಡೆಯಲ್ಪಟ್ಟಿದೆ