ಉದ್ಭಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
 
==ಪರಿಚಯ==
*ಉದ್ಭಟನಿಂದ ರಚಿತವಾದ ಉಪಲಬ್ಧ ಗ್ರಂಥ 'ಅಲಂಕಾರ ಸಾರಸಂಗ್ರಹ' ಎಂಬುದು ಪ್ರಕಟವಾಗಿದೆ. ಇದಕ್ಕೆ ಪ್ರತೀಹಾರೇಂದು ರಾಜನ (10ನೆಯ ಶತಮಾನ) ಲಘುವೃತ್ತಿ ಎಂಬ ವ್ಯಾಖ್ಯಾನವಿದೆ; ರಾಜಾನಕತಿಲಕನ ಉದ್ಭಟ ವಿವೇಕ (ಅಥವಾ ಉದ್ಭಟ ವಿಚಾರ) ಅದರ ಮೇಲಣ ಮತ್ತೊಂದು ವ್ಯಾಖ್ಯಾನ. [[ಭರತಮುನಿ|ಭರತನ]] ನಾಟ್ಯಶಾಸ್ತ್ರಕ್ಕೆ ಟೀಕೆಯನ್ನು ಬರೆದಿರುವ ಹಲವಾರು ಆಲಂಕಾರಿಕರಲ್ಲಿ ಉದ್ಭಟನೂ ಒಬ್ಬನೆಂದು ಕೆಲವು ಆಧಾರಗಳಿಂದ ತಿಳಿದು ಬಂದಿದೆ.
*ಅಲ್ಲದೆ, ಈತ ಭಾಮಹನ ಕಾವ್ಯಾಲಂಕಾರದ ಮೇಲೆ ಭಾಮಹವಿವರಣ (ಅಥವಾ ಭಾಮಹವೃತ್ತಿ) ಎಂಬ ವ್ಯಾಖ್ಯಾನವನ್ನು ಬರೆದನೆಂದು ಹೇಳಲು ಆಧಾರಗಳಿವೆ. ಅಲಂಕಾರಸಾರ ಸಂಗ್ರಹದ ಉದಾಹರಣ ಶ್ಲೋಕಗಳು ಉದ್ಭಟನಿಂದಲೇ ರಚಿತವಾದ ಕುಮಾರಸಂಭವ ಎಂಬ ಕಾವ್ಯದಿಂದ ಆರಿಸಿಕೊಂಡು ಪ್ರತೀಹಾರೇಂದು ರಾಜ ಹೇಳಿದ್ದಾನೆ. ಆದರೆ ಈ ಕಾವ್ಯವಾಗಲಿ ಮೇಲ್ಕಂಡ ಟೀಕೆಯಾಗಲಿ, ಭಾಮಹವಿವರಣವಾಗಲಿ ದೊರೆತಿಲ್ಲ.
==ಕೃತಿಗಳು==
"https://kn.wikipedia.org/wiki/ಉದ್ಭಟ" ಇಂದ ಪಡೆಯಲ್ಪಟ್ಟಿದೆ