ಪುರಂದರದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 106.206.30.13 (talk) to last revision by Skancc
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೯ ನೇ ಸಾಲು:
ಆರಗ, ತೀರ್ಥಹಳ್ಳಿ ತಾ|| ಶಿವಮೊಗ್ಗ ಜಿ||
 
ಈ ಮೊದಲು ಮಹಾರಾಷ್ಟ್ರದ ಪುರಂದರಗಢವು ಪುರಂದರದಾಸರ ಜನ್ಮಸ್ಥಳವೆಂದುಜನ್ಮ ಸ್ಥಳವೆಂದು ನಂಬಲಾಗಿತ್ತು. ಆದರೆ ಕರ್ನಾಟಕ ಸರ್ಕಾರವು ಹಿರಿಯ ಸಂಗೀತಗಾರ ಆರ್.ಕೆ. ಪದ್ಮನಾಭ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿ ಲೀಲಾದೇವಿ ಆರ್. ಪ್ರಸಾದ್, ಹಿರಿಯ ವಿದ್ವಾಂಸರಾದ [[ಎ. ವಿ. ನಾವಡ|ಎ.ವಿ. ನಾವಡ]], ವೀರಣ್ಣ ರಾಜೂರ ಮತ್ತು [[ಅರಳುಮಲ್ಲಿಗೆ ಪಾರ್ಥಸಾರಥಿ]] ಅವರನ್ನು ಒಳಗೊಂಡ ತಂಡ ರಚಿಸಿ ಪುರಂದರದಾಸರ ಜನ್ಮಸ್ಥಳದ ಬಗ್ಗೆ ವರದಿ ನೀಡುವಂತೆ ಕೋರಿತ್ತು. ಈ ತಂಡಕ್ಕೆ ಶಿವಾನಂದ ವಿರಕ್ತಮಠರವರು ಸಂಚಾಲಕರಾಗಿದ್ದರು.
 
ಈ ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ.
 
 
,
 
=== ವೈರಾಗ್ಯ ===
"https://kn.wikipedia.org/wiki/ಪುರಂದರದಾಸ" ಇಂದ ಪಡೆಯಲ್ಪಟ್ಟಿದೆ