ಪುರಂದರದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೫ ನೇ ಸಾಲು:
ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು '''ದೇವರನಾಮ'''ಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು '''[[:wikisource: kn: ದಾಸ ಸಾಹಿತ್ಯ|ದಾಸ ಸಾಹಿತ್ಯ]]'''ವನ್ನು ಶ್ರೀಮಂತವಾಗಿಸಿವೆ.
ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ [[ಕನ್ನಡ]] ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು.
ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ....
==ಕೀರ್ತನೆಗಳು==
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ಪುರಂದರದಾಸ" ಇಂದ ಪಡೆಯಲ್ಪಟ್ಟಿದೆ