ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Manual revert Reverted
೪೪ ನೇ ಸಾಲು:
*'''ಕರ್ನಾಟಕದಲ್ಲಿ ಕಾವೇರಿ ನದಿಗೆ ಹನ್ನೆರಡು ಜಲಾಶಯ ಮತ್ತು ಅಣೆಕಟ್ಟುಗಳಿವೆ'''. ಈ ಎಲ್ಲ ಅಣೆಕಟ್ಟುಗಳ ಮುಖ್ಯೋದ್ದೇಶ ನೀರಾವರಿ. ಮಡದಕಟ್ಟೆಯ ಬಳಿ ಇರುವ ಅಣೆಕಟ್ಟಿನಿಂದ ಹೊರಡುವ ಕಾಲುವೆ ೭೨ ಮೈಲಿಗಳಷ್ಟು ಉದ್ದವಿದ್ದು, ೧೦,೦೦೦ ಎಕರೆಗಳ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ.
*ಇದೇ ಕಾಲುವೆ [[ಮೈಸೂರು]] ನಗರಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನೂ ಭಾಗಶಃ ಒದಗಿಸುತ್ತದೆ. ಶ್ರೀರಂಗಪಟ್ಟಣದ ಬಳಿ ಇರುವ [[ಬಂಗಾರ ದೊಡ್ಡಿ ನಾಲೆ]] ಮೈಸೂರಿನ [[ವೊಡೆಯರ್|ಒಡೆಯರ್‍]] ರಾಜಮನೆತನದ [[ರಣಧೀರ ಕಂಠೀರವ]] ಕಟ್ಟಿಸಿದ್ದು. ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ [[ಕೃಷ್ಣರಾಜಸಾಗರ]].
 
[[ಚಿತ್ರ:Https://upload.wikimedia.org/wikipedia/commons/f/f3/Cauvery River Basin.png|thumb|ಕಾವೇರಿ ನದಿ ಜಲಾನಯನ ಪ್ರದೇಶ]]
 
== ತುಲಾ ಸಂಕ್ರಮಣ - ತಲಕಾವೇರಿಯ ತೀರ್ಥೋದ್ಭವ ==
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ