ಅರವಿಂದ ಮಾಲಗತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರ ಸೇರಿಸಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೫ ನೇ ಸಾಲು:
| signature =
}}
'''ಡಾ. ಅರವಿಂದ ಮಾಲಗತ್ತಿ''' <ref>http://digplanet.com/wiki/Aravind_Malagatti</ref>- [[ಕನ್ನಡ]]ದ ಸಾಹಿತ್ಯದಲ್ಲಿ ಒಂದು ಗಮನಾರ್ಹ ಹೆಸರು. ವಿಮರ್ಶೆ, ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ಹೆಸರು ಮಾಡಿದವರು. ಕಾವ್ಯದ ಮೂಲಕ ಸಾಹಿತ್ಯಲೋಕಕ್ಕೆ ಪರಿಚಿತರಾದ ಇವರು ನಂತರ ಕವನ, ಕಾದಂಬರಿ, ಕಥೆ, ನಾಟಕ, ಸಂಶೋಧನೆ, ಸಂಪಾದನೆ, ಆತ್ಮಕಥೆ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೬೫ಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ<ref>https://plus.google. com/110335545443162356965</ref>.<ref>http://publictv.in/kannada/news/national/archives/tag/aravinda-malagatti/</ref> ಇವರ ಮತ್ತೊಂದು ಆಸಕ್ತಿಯ ಕ್ಷೇತ್ರ ಜಾನಪದ. ಗಾಯಕರಾಗಿ ಹಾಡಿ, ನಟರಾಗಿ ಅಪರೂಪಕ್ಕೆ ನಟಿಸಿದ್ದೂ ಇದೆ.

ಅರವಿಂದ ಮಾಲಗತ್ತಿ ಅವರ ಕೆಲವು ಕೃತಿಗಳು ಹಾಗೂ ಕೆಲವು ಬಿಡಿ ಬಿಡಿಯಾದ ಭಾಗಗಳು ಇಂಗ್ಲಿಷ್, ಹಿಂದಿ, ಮಲೆಯಾಳಂ, ಮರಾಠಿ, ತಮಿಳು, ಬೆಂಗಾಲಿ ಭಾಷೆಗೆ ಅನುವಾದಗೊಂಡಿವೆ. ಕನ್ನಡ ಸಾಹಿತ್ಯ ಪರಿಷತ್ ಡಾ.ಅರವಿಂದ ಮಾಲಗತ್ತಿ ಅವರ ಬಗ್ಗೆ ಈಗಾಗಲೇ ಸಾಕ್ಷ್ಯಚಿತ್ರವನ್ನು ತಯಾರಿಸಿದೆ<ref>https://www.youtube.com/watch?v=0HzH5 TueKk4</ref>.
 
==ಜೀವನ==
"https://kn.wikipedia.org/wiki/ಅರವಿಂದ_ಮಾಲಗತ್ತಿ" ಇಂದ ಪಡೆಯಲ್ಪಟ್ಟಿದೆ