ಸಾರಾ ಅಬೂಬಕ್ಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
 
==ಕಾದಂಬರಿ==
ಅಣ್ಣ ತಂದುಕೊಡುತ್ತಿದ್ದ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರಲ್ಲಿ ಬರೆಯಬೇಕೆಂಬ ಅಂತರಾಳದ ಒತ್ತಡ ನಿರಂತರವಾಗಿ ಹೊರಹೊಮ್ಮುತ್ತಿತ್ತು. ಹಲವಾರು ವರ್ಷ ಸಾಮಾಜಿಕ ಸಮಸ್ಯೆಗಳ ಮಥನದಿಂದಾಗಿ ಎಂ.ಕೆ.ಇಂದಿರಾ ಅವರಂತೆ ನಲವತ್ತು ದಾಟಿದ ನಂತರ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು. ಹೀಗೆ ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ [[ಪಿ.ಲಂಕೇಶ್|ಲಂಕೇಶ್]] ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ದ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದಎಲ್ಲೆಡೆಯು ಮೆಚ್ಚುಗೆ ಪಡೆಯಿತು. ಆ ನಂತರದಲ್ಲಿ ಸಾರಾಸಾ.ರಾ.ಅಬೂಬಕ್ಕರ್ ಅವರು ಬರೆದ ಇತರ ಹಲವಾರು ಕಾದಂಬರಿಗಳೆಂದರೆ-:
# ಚಂದ್ರಗಿರಿಯ ತೀರದಲ್ಲಿ- ೧೯೮೪
# ಸಹನಾ, - ೧೯೮೫
"https://kn.wikipedia.org/wiki/ಸಾರಾ_ಅಬೂಬಕ್ಕರ್" ಇಂದ ಪಡೆಯಲ್ಪಟ್ಟಿದೆ