ಎಸ್.ಪಿ.ಬಾಲಸುಬ್ರಹ್ಮಣ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೪ ನೇ ಸಾಲು:
}}
 
'''ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ'''(''ಎಸ್‍ಪಿಬಿ ಎಂದೇ ಪ್ರಸಿದ್ಧರು'') (೪ನೇ ಜೂನ್, ೧೯೪೬ - ೨೫ನೇ ಸೆಪ್ಟೆಂಬರ್ ೨೦೨೦) ಭಾರತದ ಖ್ಯಾತ ಹಿನ್ನೆಲೆ ಗಾಯಕರು. ಭಾರತದ [[ಕನ್ನಡ]], [[ತಮಿಳು]] ಮತ್ತು [[ತೆಲುಗು]] ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, [[ಸಂಗೀತ]] ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.
 
==ಜನನ, ಜೀವನ==