ಜಕಣಾಚಾರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೭ ನೇ ಸಾಲು:
[[File:Krishna Idol Carved on the Entrnace of Channakeshava Temple-kaidala.JPG|thumb|Krishna in relief at the entrnace of Channakeshava Temple, Kaidala]]
[[File:Vishnu Idol adorning Entrance of ChennaKeshawa Temple Kaidala.JPG|thumb|Vishnu relief adorning entrance of Channakeshava Temple, Kaidala]]
ಜಕಣಾಚಾರ್ಯರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿಕ್ರೀಡಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ. ಈ ಘಟನೆಯನ್ನು ಸಂತೋಷದಿಂದ ಆಚರಿಸಿದುದರ ನಂತರ ಈ ಕ್ರಿದಾಪುರಕ್ರೀಡಾಪುರ ಊರಿಗೆ ''ಕೈದಾಳ'' ಎಂಬ ಹೆಸರು ಬಂತು ಎನ್ನಲಾಗಿದೆ. ಅದಕ್ಕಾಗಿ ''ಕೈ'' ಎನ್ನುವ ಪದವನ್ನು ಇಲ್ಲಿ ಬಳಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸ್ಥಳೀಯ ಸರ್ಕಾರೇತರ ಸಂಸ್ಥೆಗಳು ಕೈದಾಳದಲ್ಲಿರುವ ಚನ್ನಕೇಶವ ದೇವಾಲಯವನ್ನು ರಕ್ಷಣೆಗಾಗಿ ಹಣ ಸಹಾಯ ಕೋರುತ್ತಿವೆ.
 
== ಜಕಣಾಚಾರಿ ಪ್ರಶಸ್ತಿ ==
"https://kn.wikipedia.org/wiki/ಜಕಣಾಚಾರಿ" ಇಂದ ಪಡೆಯಲ್ಪಟ್ಟಿದೆ