ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Manual revert ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೬ ನೇ ಸಾಲು:
 
==ವಿವಾಹ, ವಿದ್ಯಾಭ್ಯಾಸ==
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿತರಬೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು
 
==ಶಿಕ್ಷಕಿ==