ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2401:4900:369C:5722:2:1:E70B:E0BA (ಚರ್ಚೆ) ರ 1023234 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೫ ನೇ ಸಾಲು:
ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.
 
==ವಿವಾಹ, ವಿದ್ಯಾಭ್ಯಾಸ==
ಅವರದಾಗಿತ್ತು
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಬೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಿ ಆದ ಮೊದಲ ಶಿಕ್ಷಕಿಯಾದರು
 
==ಶಿಕ್ಷಕಿ==