ಭಾರತದ ಸ್ವಾತಂತ್ರ್ಯ ದಿನಾಚರಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Reverted edits by 49.206.10.157 (talk) to last revision by AVSmalnad77 ಟ್ಯಾಗ್ಗಳು: Rollback SWViewer [1.4] |
→ಸ್ವಾತ್ರಂತ್ರ್ಯದ ಹಾದಿ: Just removed the words I love you ..,.............. Whick was not part of the answer ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೦ ನೇ ಸಾಲು:
[[ಚಿತ್ರ:Nehru tryst with destiny speech.jpg|thumb|220px|[[ಜವಾಹರ್ ಲಾಲ್ ನೆಹರು]] ರವರ[[ಟ್ರಿಸ್ಟ್ ವಿಥ್ ಡೆಸ್ಟಿನಿ]] ಭಾಷಣ]]
ಜೂನ್ ೩,೧೯೪೭ ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್ಬ್ಯಾಟನ್, ಬ್ರಿಟಿಶ್ ಭಾರತ ಸಾಮ್ರಾಜ್ಯವನ್ನು [[ಭಾರತ]] ಮತ್ತು [[ಪಾಕಿಸ್ತಾನ]] ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ ೧೯೪೭ ರ ಅನ್ವಯ ಆಗಸ್ಟ್ ೧೫, ೧೯೪೭ ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮದ್ಯರಾತ್ರಿ,(12.15ರ ನಂತರ <ref>https://www.linkedin.com/pulse/20140815144059-336000804-astrology-s-role-in-indian-independence-mahurat</ref>
{{ನುಡಿಮುತ್ತು|ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ..... ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ .}}
|