ಗೋವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ನಗರಗಳು: Added link, fixed typos
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ನಗರಗಳು: ಕೊಂಡಿ
೬೪ ನೇ ಸಾಲು:
*ಗೋವದ ರಾಜಧಾನಿ [[ಪಣಜಿ]]. ಮಾಂಡವೀ ನದಿಯ ಎಡದಂಡೆಯ ಮೇಲೆ ಇರುವ ಪಣಜಿಯ ವಿಸ್ತೀರ್ಣ 36 ಚ.ಕಿಮೀ. ಜನಸಂಖ್ಯೆ 1,14,405 (2011). ಹಿಂದೆ ಇದು ಮೀನು ಹಿಡಿಯುವವರ ಹಳ್ಳಿಯಾಗಿತ್ತು. ಈಗ ಇದೊಂದು ಸುಂದರ ನಗರ. ಎಲ್ಲೆಲ್ಲೂ ಹಸುರು ತುಂಬಿದೆ. ಹಳೆಯ ಗೋವ ಬಹುಮಟ್ಟಿಗೆ ಪಾಳುಬಿದ್ದ ನಗರ. ಗತಕಾಲದ ಸ್ಮಾರಕಗಳಾಗಿ ಕೆಲವು ಕಟ್ಟಡಗಳು ಅಲ್ಲಿ ಉಳಿದಿವೆ.
*1511ರಲ್ಲಿ ಕಟ್ಟಿ 1623ರಲ್ಲಿ ಜೀರ್ಣೋದ್ಧಾರವಾದ ಕ್ರೈಸ್ತ ಆರಾಧನ ಮಂದಿರ, ಸೇಂಟ್ ಫ್ರಾನ್ಸಿಸ್ ಕ್ರೈಸ್ತ ಸನ್ಯಾಸಿನಿಯರ ಮಠ, ಪ್ರಸಿದ್ಧವೂ ಸುಂದರವೂ ಆದ ಸೇಂಟ್ ಫ್ರಾನ್ಸಿಸನ ಬಾಮ್ ಜೀಸಸ್ ಎಂಬ ಸಮಾಧಿ ಭವನ, 17ನೆಯ ಶತಮಾನದ ಸೇಂಟ್ ಲೋನಿಕಾ ಕ್ರೈಸ್ತ ಸನ್ಯಾಸಿನಿಯರ ಮಠ, ಶಿಥಿಲಾವಸ್ಥೆಯಲ್ಲಿರುವ ಸೇಂಟ್ ಪಾಲ್ ಕಾಲೇಜು-ಇವು ಮುಖ್ಯವಾದವು. [[ಮಾರ್ಗೋವ]] ಎರಡನೆಯ ಮುಖ್ಯ ನಗರ. ಇದರ ಜನಸಂಖ್ಯೆ 1,06,528 (2011). ಇದು ದಕ್ಷಿಣ ಗೋವದ ಮುಖ್ಯ ವಾಣಿಜ್ಯ ಕೇಂದ್ರ.
* ಮಪುಸ 40,487 (2011) ಉತ್ತರ ಗೋವದಲ್ಲಿದೆ. ಗೋವ ರಾಜ್ಯವನ್ನು [[ಉತ್ತರ ಗೋವಾ ಜಿಲ್ಲೆ|ಉತ್ತರ ಗೋವ]] (ವಿಸ್ತೀರ್ಣ 1736 ಚಕಿಮೀ. [[ದಕ್ಷಿಣ ಗೋವ]] (ವಿಸ್ತೀರ್ಣ 1,966 ಚ.ಕಿಮೀ) ಎಂದು [[ಗೋವಾದ ಜಿಲ್ಲೆಗಳು|ಎರಡು ಜಿಲ್ಲೆಗಳಾಗಿ]] ವಿಂಗಡಿಸಲಾಗಿದೆ. ಪಣಜಿ ಉತ್ತರ ಗೋವದ ಆಡಳಿತ ಕೇಂದ್ರ. ಮಡಗಾಂವ್ ದಕ್ಷಿಣ ಗೋವದ ಆಡಳಿತ ಕೇಂದ್ರ. ಗೋವಾ ಭೂದಾಖಲೆಯನ್ನು ಗಣಕೀಕೃತಗೊಳಿಸಿದ ಭಾರತದ ಪ್ರಥಮ ರಾಜ್ಯವಾಗಿದೆ.
 
==ಪ್ರವಾಸೋದ್ಯಮ==
"https://kn.wikipedia.org/wiki/ಗೋವ" ಇಂದ ಪಡೆಯಲ್ಪಟ್ಟಿದೆ