ಪಂಚಾಕ್ಷರಿ ಗವಾಯಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Fixed the bogus file option lint error.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
 
==ಕನ್ನಡ ಪ್ರೇಮಿ==
ಎಚ್.ಎಮ್.ವಿ. ಕಂಪನಿಯವರು ಖ್ಯಾತ ಕಲಾವಿದರ ಗಾನಮುದ್ರಿಕೆಗಳನ್ನು ಹೊರತರುವ ಸಲುವಾಗಿ ಅನೇಕ ಕಲಾವಿದರನ್ನು [[ಮುಂಬಯಿ|ಮುಂಬಯಿಗೆ]] ಕರೆಸಿದ್ದರು. [[ಕನ್ನಡ| ಕನ್ನಡದಲ್ಲಿಯೇ]] ಗಾಯನ ಮಾಡುವದಾಗಿ ಹಟ ಮಾಡಿದ ಪಂಚಾಕ್ಷರಿ ಗವಾಯಿಗಳು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದಾಗ, ಕಂಪನಿಯವರು ಗವಾಯಿಗಳ ಆಗ್ರಹಕ್ಕೆ ಮಣಿಯಲೇ ಬೇಕಾಯಿತು the best singer.
 
==ಸ್ವದೇಶಾಭಿಮಾನಿ==
ಪಂಚಾಕ್ಷರಿ ಗವಾಯಿಗಳು ಖಾದಿಯನ್ನೇ ತೊಡುತ್ತಿದ್ದರು. ಉದರ ರೋಗದಿಂದ ಬಳಲುತ್ತಿರುವಾಗ ಆಯುರ್ವೇದದ ಹೊರತಾಗಿ, ಇಂಗ್ಲಿಷ್ ವೈದ್ಯಕೀಯಕ್ಕೆ ಗವಾಯಿಗಳು ಒಪ್ಪಿಕೊಳ್ಳಲಿಲ್ಲ. ಕೊನೆಗೂ ಇದೇ ರೋಗಕ್ಕೆ ಗವಾಯಿಗಳು ಬಲಿಯಾದರು.