ಹುನಗುಂದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೧ ನೇ ಸಾಲು:
footnotes = |
}}
'''ಹುನಗುಂದ''' [[ಕರ್ನಾಟಕ]] ರಾಜ್ಯದ [[ಬಾಗಲಕೋಟೆ]] ಜಿಲ್ಲೆಯ ಒಂದು ತಾಲೂಕು ಕೇಂದ್ರ ಮತ್ತು ತಾಲ್ಲೂಕಿನ ಆಡಳಿತ ಕೇಂದ್ರ. ಈ ತಾಲ್ಲೂಕನ್ನು ಪೂರ್ವದಲ್ಲಿ ರಾಯಚೂರು ಜಿಲ್ಲೆ, ದಕ್ಷಿಣದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಇಳಕಲ್ ತಾಲ್ಲೂಕು, ಪಶ್ಚಿಮದಲ್ಲಿ ಬಾಗಲಕೋಟೆ ತಾಲ್ಲೂಕು, ಉತ್ತರದಲ್ಲಿ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕು ಸುತ್ತುವರಿದಿವೆ. ಕರಡಿ, ಹುನಗುಂದ, ಅಮೀನಗಡ ಮತ್ತು ಇಳಕಲ್ಲು ಹೋಬಳಿಗಳು. ಎರಡು ಪಟ್ಟಣಗಳು ಮತ್ತು 168 ಗ್ರಾಮಗಳು ಇವೆ. ತಾಲ್ಲೂಕಿನ ವಿಸ್ತೀರ್ಣ 1,352.9 ಚ.ಕಿಮೀ. ಜನಸಂಖ್ಯೆ 2,87,073.
 
೧೨ನೆಯ ಶತಮಾನದ ಸಮಾಜ ಸುಧಾರಕರಾದ [[ಬಸವಣ್ಣ]]ರವರ ಐಕ್ಯ ಸ್ಥಳವಾದ [[ಕೂಡಲ ಸಂಗಮ]] ಈ ತಾಲ್ಲೂಕಿನಲ್ಲಿದೆ.
"https://kn.wikipedia.org/wiki/ಹುನಗುಂದ" ಇಂದ ಪಡೆಯಲ್ಪಟ್ಟಿದೆ