ದೊಡ್ಡರಂಗೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧ ನೇ ಸಾಲು:
'''ಡಾ|| ದೊಡ್ಡರಂಗೇಗೌಡ''' ರು [೦೭ ಫೆಬ್ರವರಿ ೧೯೪೬ ಜನನ] [[ಕನ್ನಡ]]ದ ಕವಿ, ಸಾಹಿತಿ , ಪ್ರಾಧ್ಯಾಪಕರು ಮತ್ತು ಕನ್ನಡ ಚಲನಚಿತ್ರ ಸಾಹಿತಿಗಳು. ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ೮೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮುಖ್ಯವಾಗಿ ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾಗಿದ್ದಾರೆ. '''ಮನುಜ''' ಎಂಬ ಕಾವ್ಯನಾಮದಿಂದ ಬರೆಯುತ್ತಿದ್ದಾರೆ. ಗ್ರಾಮೀಣ ಸೊಗಡಿನ ಗೀತ ಸಾಹಿತ್ಯವು ಇವರ ಸಾಹಿತ್ಯದ ಗುರುತಾಗಿದೆ. '''ಕನ್ನಡ ಪ್ರಗಾಥಗಳ ಸಾಮ್ರಾಟ್''' ಎಂದುಎಂದೂ ಪ್ರಸಿದ್ಧಿಯಾಗಿದ್ದಾರೆ. [[ಚಿತ್ರ:Doddarangegowda.jpg|right|thumb200x|ದೊಡ್ಡರಂಗೇಗೌಡ ]]
 
==ಜೀವನ==
"https://kn.wikipedia.org/wiki/ದೊಡ್ಡರಂಗೇಗೌಡ" ಇಂದ ಪಡೆಯಲ್ಪಟ್ಟಿದೆ