ಕನ್ನಡ ಸಾಹಿತ್ಯ ಸಮ್ಮೇಳನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೪೧ ನೇ ಸಾಲು:
# ಕರ್ನಾಟಕ ಭಾಷೋನ್ನತಿಗೂ, ಗ್ರಂಥಾಭಿವೃದ್ಧಿಗೂ ಸಂಬಂಧಪಡುವ ಸಮಸ್ತ ವಿಷಯಗಳನ್ನೂ ಆಯಾ ಸರ್ಕಾರದವರ ಪರಾಮರ್ಶಕ್ಕೆ ತಂದು ಅವನ್ನು ತೃಪ್ತಿಕರವಾಗಿ ವ್ಯವಸ್ಥೆಮಾಡಿಸಿಕೊಳ್ಳುವುದಕ್ಕೆ ತಕ್ಕ ಏರ್ಪಾಡುಗಳನ್ನು ಮಾಡುವುದು.
# ಕನ್ನಡ ಮಾತನ್ನಾಡುವ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಸ್ಥಳಗಳಲ್ಲಿ ಕನ್ನಡದ ವಾಚನಾಲಯಗಳನ್ನೂ ಪುಸ್ತಕಭಂಡಾರಗಳನ್ನೂ ಸ್ಥಾಪಿಸುವುದು.
# ಕನ್ನಡ ನಾಡುಗಳ ಪ್ರಮುಖರನ್ನು ಸೇರಿಸಿ ಸಭೆಗಳನ್ನೇರ್ಪಡಿಸುವುದು, ಮತ್ತು ಸಮರ್ಥರಾದ ವಿದ್ವಾಂಸರಿಂದ ಉಪನ್ಯಾಸಗಳನ್ನು ಮಾಡಿಸುವುದು.<ref>http://kannadasahithyaparishattu.in/?page_id=702</nowiki> ಸಾಹಿತ್ಯ  ಸಮ್ಮೇಳನಗಳ ಉದ್ದೇಶ </ref>
 
==ಈವರೆಗಿನ ಸಮ್ಮೇಳನಗಳ ಪಟ್ಟಿ==