ಮಡಿಕೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
→‎ಇತಿವೃತ್ತ: Fixed typo, Fixed grammar
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೩೦ ನೇ ಸಾಲು:
* [[ಅಬ್ಬಿ ಜಲಪಾತ]]ವು ಮೈ ತುಂಬಿದಾಗ ಸಂಭ್ರಮದ ನೋಟ. ಈ ಜಲಪಾತವನ್ನು ನೋಡಲು ರಾಜ್ಯದ ಎಲ್ಲಾ ಭಾಗಗಳಿಂದಲೂ ಜನರ ಬರುತ್ತಾರೆ. ಹಾಗೆ ಬಂದ ಪ್ರವಾಸಿಗರ ಮನ ತಣಿಸಿ ಅಬ್ಬಿ ಅವರನ್ನು ಬೀಳ್ಗೊಡುತ್ತದೆ. ಮಡಿಕೇರಿಯ ಮಂಜನ್ನು ಕವಿ ಶ್ರೀ ಜಿ ಪಿ ರಾಜರತ್ನಮ್ ಅವರು `ಮಡಿಕೇರೀಲಿ ಮಂಜು' ಎಂಬ ಕವಿತೆಯಲ್ಲಿ ವರ್ಣಿಸಿದ್ದಾರೆ.
* ಮ್ಯೆಸೂರಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುವ ದಸರಾ, ಮಡಿಕೇರಿಯಲ್ಲಿಯೂ ನಡೆಯುತ್ತದೆ<ref>http://publictv.in/countdown-to-madikeri-dasara-dashamantapa-march/</ref><ref>http://pratapsimha.com/yuvadasara-madikeri/</ref>. ಮಡಿಕೇರಿಯ ತಲ ಕಾವೇರಿಯಲ್ಲಿ, ಕಾವೇರಿ ನದಿಯು ಹುಟ್ಟಿ ಅಲ್ಲಿಂದ ಸುಮಾರು ೧,೨ ಕಿ ಮಿ ವರೆಗೆ ಅಂತರ್ಗಾಮಿಯಾಗಿ ಹರಿದು ಮುಂದೆ ಭಾಗಮಂಡಲದಲ್ಲಿ ಪುನಃ ತನ್ನ ದರ್ಶನವನ್ನು ನೀಡುತ್ತದೆ. ಇದು ಜಿಲ್ಲೆಯ ಮತ್ತು ರಾಜ್ಯದ ಪ್ರಮುಖ ನದಿಯು ಸಹ ಅಗಿದೆ. ತಲ ಕಾವೇರಿಯಲ್ಲಿ ಪ್ರತಿ ವರ್ಷವು ತೀರ್ಥೊದ್ಭವವು ಸಂಭವಿಸುತ್ತದೆ.
* ಇದರ ದರ್ಶನಕ್ಕೆ ಸಾವಿರರು ಭಕ್ತರು ಅಲ್ಲಿ ಬಂದು ಸೇರುತ್ತಾರೆ,(ಮತ್ತು ಕೆಲವು ಸಂಘ ಸಂಸ್ಥೆಗಳು ತೀರ್ಥವನ್ನು ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ತಲುಪಿಸಲು ಸಹಕರಿಸುತ್ತಾರೆ.) ಈ ನದಿಯು ಮುಂದೆ ತಮೀಳುನಾಡು ರಾಜ್ಯದ ಮೂಲಕ ಬಂಗಾಳಕೊಲ್ಲಿ ಯನ್ನು ಸೇರುತ್ತದೆ. ಇಲ್ಲಿನ ಮತ್ತೊಂದು ಪ್ರಮುಖ ಪ್ರವಾಸಿ ತಾಣ<ref>http://rcmysore-portal.kar.nic.in/temples/omkareshwaratemple/kan-pravaasi-thaana.html</ref> ;[[ಮಂದಲ್ ಪಟ್ಟಿ]]'. ಮಡಿಕೇರಿಯಿಂದ ೧೨ ಕಿ.ಮಿ ದೂರದಲ್ಲಿದೆ. ಗಾಳಿಬೀಡು ಸಮೀಪದ ಕಾಲೂರು ಎಂಬ ಗ್ರಾಮದಲ್ಲಿದೆ. ಬೆಟ್ಟ ಗುಡ್ಡಗಳಿಂದ ಕೂಡಿದ ಮಂದಲ್ ಪಟ್ಟಿ ಪ್ರವಾಸಿಗರ ನೆಚ್ಚಿನ ತಾಣ. ಇದಕ್ಕೆ ಇನ್ನೊಂದು ಹೆಸರು ಮುಗಿಲು ಪೇಟೆ.
 
<br />
"https://kn.wikipedia.org/wiki/ಮಡಿಕೇರಿ" ಇಂದ ಪಡೆಯಲ್ಪಟ್ಟಿದೆ