ಧ್ಯಾನ್ ಚಂದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Hi
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 106.193.28.4 (talk) to last revision by J ansari
೭ ನೇ ಸಾಲು:
| occupation = ಸೈನಿಕ, ಮಹಾನ್ ಹಾಕಿ ಆಟಗಾರ
| death_date = ಡಿಸೆಂಬರ್ ೩, ೧೯೭೯
}}
}}'''ಧ್ಯಾನ್ ಚಂದ್''' ([[ಆಗಸ್ಟ್ ೨೯]], [[೧೯೦೫]] - [[ಡಿಸೆಂಬರ್ ೩]], [[೧೯೭೯]]) ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯಯರು. ಮೇಜರ್ '''ಧ್ಯಾನ್ ಚಂದ್ ಸಿಂಗ್''' ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ [[ಹಾಕಿ]] ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ. ಜರ್ಮನಿಯ ಸರ್ವಾಧಿಕಾರಿ [[ಹಿಟ್ಲರ್]] ನನ್ನು ಬೆರಗುಗೊಳಿಸಿದ ಕ್ರೀಡಾ ಮಾಂತ್ರಿಕ. ಭಾರತ ಸರ್ಕಾರವು ಇವರಿಗೆ 'ಪದ್ಮ ವಿಭೂಷಣ' ಪ್ರಶಸ್ತಿಯನ್ನು ನೀಡಿದೆ. '''ದಾದಾ''' ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ 'ಧ್ಯಾನ್' ವರನ್ನು ಅವರ ಕೋಚ್ 'ಪಂಕಜ್ ಗುಪ್ತ' ಅವರು 'ಚಾಂದ್' (ಚಂದ್ರ) ಎಂದು ಕರೆಯುತ್ತಿದ್ಧರು. ಅಲ್ಲದೇ ತಮ್ಮ ಶಿಷ್ಯ ಚಂದ್ರನಂತೆ ಬೆಳಗುತ್ತಾನೆ ಎಂದೂ ಭವಿಷ್ಯ ನುಡಿದಿದ್ದರು.
{{MedalTop}}
{{MedalSport | Men's [[Field hockey at the Summer Olympics|field hockey]]}}
{{MedalGold| [[1928 Summer Olympics|1928 Amsterdam]] | [[Field hockey at the 1928 Summer Olympics|Team competition]]}}
{{MedalGold| [[1932 Summer Olympics|1932 Los Angeles]] | [[Field hockey at the 1932 Summer Olympics|Team competition]]}}
{{MedalGold| [[1936 Summer Olympics|1936 Berlin]] | [[Field hockey at the 1936 Summer Olympics|Team competition]]}}
{{MedalBottom}}
 
}}'''ಧ್ಯಾನ್ ಚಂದ್''' ([[ಆಗಸ್ಟ್ ೨೯]], [[೧೯೦೫]] - [[ಡಿಸೆಂಬರ್ ೩]], [[೧೯೭೯]]) ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯಯರು. ಮೇಜರ್ '''ಧ್ಯಾನ್ ಚಂದ್ ಸಿಂಗ್''' ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ [[ಹಾಕಿ]] ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ. ಜರ್ಮನಿಯ ಸರ್ವಾಧಿಕಾರಿ [[ಹಿಟ್ಲರ್]] ನನ್ನು ಬೆರಗುಗೊಳಿಸಿದ ಕ್ರೀಡಾ ಮಾಂತ್ರಿಕ. ಭಾರತ ಸರ್ಕಾರವು ಇವರಿಗೆ 'ಪದ್ಮ ವಿಭೂಷಣ' ಪ್ರಶಸ್ತಿಯನ್ನು ನೀಡಿದೆ. '''ದಾದಾ''' ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ 'ಧ್ಯಾನ್' ವರನ್ನು ಅವರ ಕೋಚ್ 'ಪಂಕಜ್ ಗುಪ್ತ' ಅವರು 'ಚಾಂದ್' (ಚಂದ್ರ) ಎಂದು ಕರೆಯುತ್ತಿದ್ಧರು. ಅಲ್ಲದೇ ತಮ್ಮ ಶಿಷ್ಯ ಚಂದ್ರನಂತೆ ಬೆಳಗುತ್ತಾನೆ ಎಂದೂ ಭವಿಷ್ಯ ನುಡಿದಿದ್ದರು.
 
[[ಉತ್ತರ ಪ್ರದೇಶ]] ದ ಪ್ರಯಾಗ್ ನಲ್ಲಿ ರಜಪೂತ್ ಕುಟುಂಬವೊಂದರಲ್ಲಿ ಆಗಸ್ಟ್ ೨೯ ೧೯೦೫ರಲ್ಲಿ ಧ್ಯಾನ್ ಚಂದ್ ಜನಿಸಿದರು. ಅವರ ತಂದೆ ಭಾರತೀಯ ಬ್ರಿಟೀಶ್ ಸೈನ್ಯದಲ್ಲಿ ಹವಾಲ್ದಾರ್ ಅಗಿದ್ದರು. ಪ್ರಯಾಗದಿಂದ ತದನಂತರ ಕುಟುಂಬವು 'ಝಾನ್ಸಿ' ನಗರಕ್ಕೆ ವಲಸೆ ಬಂದಿತು.
"https://kn.wikipedia.org/wiki/ಧ್ಯಾನ್_ಚಂದ್" ಇಂದ ಪಡೆಯಲ್ಪಟ್ಟಿದೆ