ಮಾಸ್ತಿ ವೆಂಕಟೇಶ ಅಯ್ಯಂಗಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
'''ಮಾಸ್ತಿ ವೆಂಕಟೇಶ ಅಯ್ಯಂಗಾರರು''' ([[ಜೂನ್ ೬]] ೧೮೯೧ - ಜೂನ್ [[ಜೂನ್ ೬|೬]] [[೧೯೮೬]])-[[ಕನ್ನಡ|ಕನ್ನಡದ]] ಒಬ್ಬ ಅಪ್ರತಿಮ ಲೇಖಕರು. [[ಕನ್ನಡ ಸಾಹಿತ್ಯ]] ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
 
==ಬಾಲ್ಯ ಜೀವನ==ಹಾಗೂ ಬಡತನ
*ಮಾಸ್ತಿ ವೆಂಕಟೇಶ ಅಯ್ಯಂಗಾರರು [[ಕೋಲಾರ]] ಜಿಲ್ಲೆ [[ಮಾಲೂರು]] ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ [[ಜೂನ್ ೬]] [[೧೮೯೧]] ರಂದು ಜನಿಸಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರರು "ಪೆರಿಯಾತ್" ಎಂಬ ಮನೆತನದವರು. ಇದರ ಅರ್ಥ ದೊಡ್ಡ ಮನೆಯವರು ಎಂದು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.
*ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, [[ಮಳವಳ್ಳಿ]], [[ಮೈಸೂರು]], ಕಡೆಗೆ [[ಮದರಾಸು]] ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ.