ಜನಪದ ಕ್ರೀಡೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೨ ನೇ ಸಾಲು:
 
==ಪರಿಚಯ==
* ಎಲ್ಲಾ ಜನಾಂಗಳಲ್ಲೂ, ಪ್ರದೇಶಗಳಲ್ಲೂ ಹಿಂದಿನ ದಿನಗಳಿಂದಲೇ ಪ್ರಚಲಿತವಾಗಿರುವ ಅನೇಕ ಜನಪದ ಆಟಗಳಿವೆ. ಆಟಗಳು ಪ್ರಾಚೀನ ಸಂಸ್ಕೃತಿಯನ್ನು ತಕ್ಕಮಟ್ಟಿಗೆ ಬಿಂಬಿಸುವುದು ಕೂಡ ಆಗಿದೆ. ಅಜ್ಜಿಯಾಟ, ತೋಳತೊಟ್ಟಿಲಾಟ, ಕೋಳಿಕಾದುವಿಕೆ, ಕುದುರೆ ಆಟ, ಬೀಸು ಹೊಡೆತ, ಉಪ್ಪಾಟ, ಕಪ್ಪೆಲಾಗ, ಉಸಿರು ಕಟ್ಟಿಸುವುದು, ಡೊಂಕ ಹಾಕುವುದು, ಕಾಗೆ-ಗಿಳಿ, [[ಕಬಡ್ಡಿ]], ಹುಲಿದನ, ಪುಣಿಚ್ಚೆಲ್ ಆಟ, ಪಲ್ಲಿಪತ್, ಮರಕೋತಿಯಾಟ, ನೇಲಾಟ, ಅವಿತುಕೊಳ್ಳುವಾಟ, ದುರ್ಸುಬಾಣ, ನೀರಮೇಲೆ ಕಪ್ಪೆಲಾಗ, ತಪ್ಪಂಗಾಯಿ, ಚೆಂಡು ಹೊಡೆತ, ಕುಟ್ಟಿದೊಣ್ಣೆ, ಏಳುಪಲ್ಲೆಯಾಟ, ಬುಗುರಿ, ಜುಬುಲಿ, ಗೋಲಿಯಾಟ, ಏಳು ಗುಳಿಯ ಆಟ, ಕಣ್ಣಾಮುಚ್ಚಾಲೆ, ಗಾಡಿಯಾಟ, ಗೇರುಬೀಜದಾಟ ಮುಂತಾದವು ಹೊರಾಂಗಣ ಆಟಗಳನ್ನು ಜನರು ಆಡುತ್ತಿದ್ದರು. * ಚೆನ್ನಮಣೆ, ಪಗಡೆ, ಕಲ್ಲಾಟ, ಕವಡೆ ಆಟ, ಹೊಂಗಾರನ ಕಾಯಿ, ಗಜ್ಜುಗ, ಮಂಜೊಟ್ಟಿ, ಹುಣಸೇ ಬೀಜಗಳಿಂದ ಆಡುವ ಆಟ ಮುಂತಾದ ಒಳಾಂಗಣ ಆಟಗಳನ್ನು ಆಡುತ್ತಿದ್ದರು.
* ಇವು ಎಳೆಯರ ಸತ್ವಪೂರ್ಣ ಬೆಳವಣಣಿಗೆಗೆ ಸಹಕಾರಿಯಾಗಬಲ್ಲುದು. ಎಲ್ಲಾ ಆಟಗಳು ಕೆಲವೊಂದು ನಿಯಮಗಳನ ಚೌಕಟ್ಟಿನಲ್ಲಿ ಸಾಗುವುದರಿಂದ ಪರ್ಯಾಯವಾಗಿ ಒಂದು ಬಗೆಯ ಶಿಸ್ತನ್ನು ಮೂಡಿಸುತ್ತವೆ ಎನ್ನಬಹುದು. ಕಂಬಳ<ref>http://www.kannada.webdunia.com/article/karnataka-news/kambala-sports-we-call-for-karantaka-bandh-on-feb18th-said-vatal-nagaraj-117012400031_1.html</ref>, ಕೋಳಿ ಅಂಕ, ಚೆನ್ನೆ ಮುಂತಾದವು ತುಳುನಾಡಿನ ಕೆಲವು ಜಾನಪದ ಆಟಗಳು.
 
==ಗೋಲಿ ಆಟ==
"https://kn.wikipedia.org/wiki/ಜನಪದ_ಕ್ರೀಡೆಗಳು" ಇಂದ ಪಡೆಯಲ್ಪಟ್ಟಿದೆ