ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2401:4900:49A9:B50B:B8AC:8FE4:7EAA:9286 (ಚರ್ಚೆ) ರ 1026492 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧ ನೇ ಸಾಲು:
{{Infobox UNESCO World Heritage Site
|WHS = ಸ್ಮಾರಕಗಳ ಸಮೂಹ, ಹಂಪಿ
 
|Image = Hampi virupaksha temple.jpg
|Location = [[ಬಳ್ಳಾರಿ]], [[ಕರ್ನಾಟಕ]], ಭಾರತ
|Criteria = ಸಾಂಸ್ಕೃತಿಕ: i, iii, iv
|Includes = [[ವಿರೂಪಾಕ್ಷ ದೇವಾಲಯ|ವಿರೂಪಾಕ್ಷ ದೇವಾಲಯ, ಹಂಪೆ]]
|ID = 241
|Year = 1986
|Danger = 1999–2006
|Area = 4,187.24 ಹೆಕ್ಟೇರು
|Buffer_zone =000 ಹೆಕ್ಟೇರು
|Coordinates = {{coord|15|20|04|N|76|27|44|E}}
|locmapin = India #India Karnataka
 
|map_caption = Location of Hampi
 
|Website = {{URL|http://asi.nic.in/asi_monu_whs_hampi.asp|ಭಾರತೀಯ ಪುರಾತತ್ವ ಇಲಾಖೆ - ಹಂಪೆ}}
}}
[[File:800px-Hampi by sourabh by indians.jpg|right|200px|ವಿರೂಪಾಕ್ಷ ದೇವಾಲಯ]]
[[File:Hampi Ruins of Vijaynagar India Map 1911.jpg|thumb|ಹಂಪಿಯ ಭೂಪಟ, 1911]]
[[File:Krishna Pushkarani - Hampi Ruins.jpg|right|thumb|ಕೃಷ್ಣ ದೇವಾಲಯದ ಪೂರ್ವ ದಿಕ್ಕಿನಲ್ಲಿರುವ ಪವಿತ್ರ ಪುಷ್ಕರಿಣಿ ಕೊಳ, ಹಂಪೆ]]
[[File:Hampi Murray.jpg|thumb|Schematic map of Hampi with major tourist spots and areas of mythological significance]]
[[Image:Hampi1.JPG|right|thumb|150px|ವಿರೂಪಾಕ್ಷ ದೇವಾಲಯ]]
 
 
[[File:Hampi7-gimped-small.jpeg|200px|right|ಹಂಪೆ ವಿಹಂಗಮ ನೋಟ, ಮಾತಾಂಗ ಬೆಟ್ಟದಿಂದ ತೆಗೆದ ೩೬೦° ಪನೋರಮ]]
'''ಹಂಪೆ''' [[ವಿಜಯನಗರ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು. ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ. ವಿಜಯನಗರ ಸಾಮ್ರಾಜ್ಯದ ಒಡೆಯನಾದ [[ಕೃಷ್ಣದೇವರಾಯ|ಕೃಷ್ಣದೇವರಾಯನ]] ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು. ಕೊನೆಗೆ [[ತಾಳೀಕೋಟೆಯ ಯುದ್ಧ|ತಾಳೀಕೋಟೆಯ ಯುದ್ಧದಲ್ಲಿ]] ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳನ್ನು ಸುಮಾರು ಆರು ತಿಂಗಳುಗಳ ಕಾಲ ಸೈನಿಕರು ನಾಶ ಮಾಡಿದರು ಎನ್ನುತ್ತದೆ ಇತಿಹಾಸ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ. ನಾಯಿ
 
== ಭೂವಿವರಣೆ ==
ಹಂಪೆಯು [[ತುಂಗಭದ್ರಾ]] ನದಿಯ ತೀರದಲ್ಲಿದೆ. ಇದು ಬೆಂಗಳೂರಿನಿಂದ ೩೪೩ ಕಿ.ಮೀ., ಬಿಜಾಪುರದಿಂದ ೨೫೪ ಕಿ.ಮೀ., ಮತ್ತು ಬಳ್ಳಾರಿಯಿಂದ ೭೪ ಕಿ.ಮೀ ದೂರದಲ್ಲಿದೆ. ೧೩ ಕಿ.ಮೀ. ದೂರದಲ್ಲಿರುವ [[ಹೊಸಪೇಟೆ]] ಇಲ್ಲಿಗೆ ಅತಿ ಹತ್ತಿರದ ತಾಲ್ಲೂಕು ಕೇಂದ್ರ. ವ್ಯವಸಾಯ, ವಿರೂಪಾಕ್ಷ ಹಾಗೂ ಕೆಲವು ಇತರ ದೇವಸ್ಥಾನಗಳ ನಿರ್ವಹಣೆ ಮತ್ತು ಪ್ರವಾಸೋದ್ಯಮ, ಇವುಗಳು ಇಲ್ಲಿನ ಮುಖ್ಯ ಚಟುವಟಿಕೆ. ಕರ್ನಾಟಕ ಸರ್ಕಾರವು ಆಯೋಜಿಸುವ ವಿಜಯನಗರ ವಾರ್ಷಿಕೋತ್ಸವವು (ಹಂಪಿ ಉತ್ಸವ) ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ನಡೆಯುತ್ತದೆ.
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ