ಓಣಮ್‌: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 202.164.138.252 (talk) to last revision by Billinghurst
೧ ನೇ ಸಾಲು:
{{Cleanup|date=January 2007}}
 
{{Hinduism}}
{{Infobox Holiday
|image = Pookalam2009onam.jpg
Line ೩೨ ⟶ ೩೩:
ಇದು 9 ತರದ ಭೋಜನವಾಗಿದ್ದು, 11 ರಿಂದ 13 ಬಗೆಯ ತರಾವರಿ ಖಾದ್ಯಗಳನ್ನು ಹೊಂದಿರುತ್ತದೆ. ಓಣಸಾದ್ಯವನ್ನು ಬಾಳೆಯ ಎಲೆಗಳ ಮೇಲಿಟ್ಟು ಬಡಿಸಲಾಗುತ್ತದೆ ಮತ್ತು ಜನರು ಕೂಡ ನೆಲದ ಮೇಲೆ ಹಾಸಿದ ಚಾಪೆಗಳ ಮೇಲೆ ಕೂತು ಈ ಭೋಜನವನ್ನು ಸವಿಯುತ್ತಾರೆ.
 
ಓಣಂ ಉತ್ಸವದ ಮತ್ತೊಂದು ಮೋಡಿಮಾಡುವ ಅಂಶವೆಂದರೆ ವಲ್ಲಂಕಲಿ ಎನ್ನುವ ಹಾವು ದೋಣಿ ಪಂದ್ಯ. ಈ ಪಂದ್ಯವನ್ನು ಪಂಪಾ ನದಿಯಲ್ಲಿ ಆಯೋಜಿಸಲಾಗುತ್ತದೆ. ಕಣ್ಮನ ಸೆಳೆಯುವಂತೆ ಸಿಂಗಾರಗೊಂಡಿರುವ ದೋಣಿಗಳಲ್ಲಿ ನೂರಾರು ನಾವಿಕರು ಕೇಕೆ ಹಾಕುತ್ತ ಕೂತು, ಮೇರೆ ಮೀರಿದ ಉತ್ಸಾಹ ಮತ್ತು ಆನಂದದಿಂದ ಹಾಡುಗಳನ್ನು ಹೇಳಿಕೊಂಡು ದೋಣಿ ನಡೆಸುವುದನ್ನು ನೋಡಲು ಅಸಂಖ್ಯಾತ ಜನ ನೆರೆದಿರುತ್ತಾರೆ. ಅದನ್ನು ನೋಡುವುದೇ ಕಣ್ಣಿಗೆ ಹಬಹಬ್ಬ.
 
ಓಣಂನ ದಿವಸ ಓಣಕಲಿಕಾಲ್ ಎನ್ನುವ ಆಟವನ್ನು ಗುಂಪು ಗುಂಪಾಗಿ ಆಡುವ ಸಂಪ್ರದಾಯವೂ ಇದೆ. ಹೆಚ್ಚು ದೈಹಿಕ ಶ್ರಮವನ್ನು ಹಾಕಿ ಆಡಲಾಗುವ ಆಟಗಳಾದ ತಳಪ್ಪಂತುಕಲಿ (ಇಲ್ಲಿ ಚೆಂಡನ್ನು ಬಳಸಲಾಗುತ್ತದೆ), ಆಮ್ಬೆಯಲ್(ಬಿಲ್ಲಿನಾಟ), ಕುಟುಕುಟು ಮತ್ತು ಕಯ್ಯಮಕಲಿ ಹಾಗೂ ಅತ್ತಕಳಂ ಎಂಬುವ ಕಾಳಗದ ಆಟಗಳನ್ನು ಪುರುಷರು ಆಯ್ಕೆ ಮಾಡಿಕೊಳ್ಳುತ್ತಾರೆ. ಮಹಿಳೆಯರು ಹೆಚ್ಚಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಅವರು ಮಹಾಬಲಿ ಚಕ್ರವರ್ತಿಯನ್ನು ಸ್ವಾಗತಿಸುವ ಕುರುಹಾಗಿ ಅವರವರ ಮನೆಗಳ ಮುಂದೆ ತುಂಬಾ ಸುಂದರವೂ, ಸಂಕೀರ್ಣವೂ ಆದ ಪೂಕ್ಕಳಂ ಎಂಬ ಪುಷ್ಪ ರಂಗವಲ್ಲಿಗಳನ್ನು ಹಾಕಿರುತ್ತಾರೆ. ಓಣಂ ಸಂದರ್ಭದಲ್ಲಿ ಕೈಕೊತ್ತಿ ಕಲಿ ಮತ್ತು ತುಂಬಿ ತುಳ್ಳಾಲ್ ಎಂಬೆರಡು ಬಗೆಯ ಅತ್ಯಂತ ಮನೋಹರವಾದ ನೃತ್ಯಪ್ರಕಾರಗಳನ್ನು ಮಹಿಳೆಯರು ಪ್ರದರ್ಶಿಸುತ್ತಾರೆ. ಜಾನಪದ ನೃತ್ಯ ಪ್ರಕಾರಗಳಾದ ಕುಮ್ಮಟ್ಟಿಕಲಿ ಮತ್ತು ಪುಲಿಕಲಿಗಳಂತೂ ಇಡೀ ಉತ್ಸವದ ಮೇರು ಆಕರ್ಷಣೆಗಳಾಗಿವೆ.
 
ಕೇರಳದಲ್ಲಿ [[ಮಹಾಬಲಿ]]ಯ ಆಳ್ವಿಕೆಯನ್ನು ಸುವರ್ಣಯುಗ ಎಂದೇ ಗುರುತಿಸಲಾಗುತ್ತದೆ. ಓಣಂನ ದಿವಸ ಈ ಕೆಳಗಿನ ಗೀತೆಯನ್ನೇ ಹೆಚ್ಚಾಗಿ ಎಲ್ಲ ಕಡೆಗೂ ನಾವು ಕೇಳಬಹುದಾಗಿದೆ:
(ಅನುವಾದ)
{{cquote|When Maveli, our King, ruled the land,
"https://kn.wikipedia.org/wiki/ಓಣಮ್‌" ಇಂದ ಪಡೆಯಲ್ಪಟ್ಟಿದೆ