ಕಂಸಾಳೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 223.186.24.60 (talk) to last revision by AVSmalnad77
೨ ನೇ ಸಾಲು:
'''ಕಂಸಾಳೆ''' ಮಲೆ ಮಹಾದೇಶ್ವರನ ಭಕ್ತರಾದ ದೇವರಗುಡ್ಡರು ಬಳಸುವಂತಹ ವಿಶಿಷ್ಟ ಬಗೆಯ ವಾದ್ಯ . ಮಾದೇಶ್ವರನ ಕಾವ್ಯವನ್ನು ಈ ಕಲಾವಿದರು ಹಾಡುವರು. ಇವರು [[ಮೈಸೂರು]], [[ಮಂಡ್ಯ]], [[ಬೆಂಗಳೂರು]] ಜಿಲ್ಲೆಗಳಲ್ಲಿ ನೆಲೆಸಿರುವರು.<ref>https://indiaforyou.in/2016/06/07/kamsale/</ref> ಕಥಾ ರೂಪದಲ್ಲಿ [https://lingayatreligion.com/Sharanaru/Sharanaru.htm ಶಿವ ಮತ್ತು ಶರಣರ] ಮಹಿಮೆಗಳನ್ನು ವಂಶಪಾರಂಪರ್ಯವಾಗಿ ಹೇಳುತ್ತಾ ಮುಂದುವರೆಸಿಕೊಂಡು ಬಂದಿರುವರು.
 
==ಕಂಸಾಳೆ ಪದದ ನಿಷ್ಪತ್ತಿ==jsohdjdbjridrjbr
 
* ಇದರ ನಿಷ್ಪತ್ತಿಯ ಬಗೆಗೆ ಹಲವು ಚರ್ಚೆಗಳಿವೆ. ’ಕಾಂಸ್ಯ(ಕಂಚು)ತಾಳವೇ ಕಂಸಾಳೆಯಾಗಿದೆ’ ಎಂಬ ಅಭಿಪ್ರಾಯವಿದೆ. ಇದಕ್ಕೆ [[ಕೇಶಿರಾಜ]]ನ ಸಮರ್ಥನೆಯೆಂದರೆ "ಪೂರ್ವ ಪದಾಂತಕ್ಕೆ ದೀರ್ಘಮುಂ ಉತ್ತರ ಪದಾದಿಗೆ ಲೋಪಮುಮಾಗಿ ಕಾಂಸ್ಯತಾಳಕ್ಕೆ ಕಂಸಾಳಂ ಎಂದಾಯ್ತು" (ಸೂತ್ರ.೨೦೮) ಎಂಬ ವಿವರಣೆಯನ್ನು ನೀಡಿರುವನು.
* ಹಳಗನ್ನಡ ಕಾವ್ಯಗಳಲ್ಲಿ ಕಂಸಾಳೆಯ ಬಗ್ಗೆ ಕಂಡುಬರುವ ಉಲ್ಲೇಖಗಳೆಂದರೆ [[ಹರಿಹರ (ಕವಿ)|ಹರಿಹರ]]ನ ’ಗಿರಿಜಾ ಕಲ್ಯಾಣ” ಮತ್ತು ವಿರೂಪಾಕ್ಷ ಪಂಡಿತನ ಚನ್ನಬಸವ ಪುರಾಣಗಳಲ್ಲಿ ’ಕಂಸಾಳ’ ಎಂಬ ಪದದ ಬಳಕೆಯಿರುವುದು.
"https://kn.wikipedia.org/wiki/ಕಂಸಾಳೆ" ಇಂದ ಪಡೆಯಲ್ಪಟ್ಟಿದೆ