ಪಂಜೆ ಮಂಗೇಶರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೪ ನೇ ಸಾಲು:
# [[‘ ಅಣ್ಣನ ವಿಲಾಪ’]] " ಓ ಕಾಲ್ ಮೈ ಬ್ರದರ್ ಬ್ಯಾಂಕ್ ಟು ಮಿ " ಎಂಬುದರ ಕನ್ನಡ ಅನುವಾದ. ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆಯಾಗಿದೆ. ಮಂಗೇಶರಾಯರ ಎರಡನೇ ಜೀವದಂತಿದ್ದ ತಮ್ಮನೊಬ್ಬನ ಅನಿರೀಕ್ಷಿತ ಸಾವಿನ ದುಃಖವನ್ನು ಬಹುಕಾಲ ಯಾರಲ್ಲೂ ತೋಡಿಕೊಳ್ಳದೆ ಎದೆಯಲ್ಲಿಟ್ಟುಕೊಂಡಿದ್ದು ನಂತರ ’ಎಲ್ಲಿ ಹೋದನು ಅಮ್ಮ’ ಎಂಬ ಸೊಲ್ಲಿನಿಂದ ಆರಂಭವಾಗುವ ಕವನವಿದು. ಕನ್ನಡದಲ್ಲಿ ಮೊದಲ ಬಾರಿಗೆ ಕಥನಕವನಗಳನ್ನು ಬರೆದವರೂ ಪಂಜೆಯವರೆ.
# ನಕ್ಷತ್ರ ಕವಿತೆ ಜೇನ್ ಟೇಲರ್ ಅವರ ಕವಿತೆಯ ಕನ್ನಡ ಅನುವಾದ.
# 'ಹೊಲೆಯನ ಹಾಡು’ಹಾಡು' ದಲಿತರ ಬಗೆಗೆಬಗೆ ಕನ್ನಡದಲ್ಲಿ ಬಂದ ಮೊದಲ ಪದ್ಯ.
# ಡೊಂಬರ ಚೆನ್ನ ಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ (The last of the flock), ಇವರಪ್ರಸಿದ್ಧ ಕಥನ ಕವನಗಳು.
==ಕಥನ ಕವನಗಳು==
# ‘ ಹೊಲೆಯನ ಹಾಡು’ ದಲಿತರ ಬಗೆಗೆ ಕನ್ನಡದಲ್ಲಿ ಬಂದ ಮೊದಲ ಪದ್ಯ.
# ಡೊಂಬರ ಚೆನ್ನ ಯುಚೆನ್ನಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ (The last of the flock), ಇವರಪ್ರಸಿದ್ಧಇವರ ಪ್ರಸಿದ್ಧ ಕಥನ ಕವನಗಳು. * ೧೯೦೦ ರಲ್ಲಿ ಪಂಜೆಯವರು ಬರೆದ ‘ ನನ್ನ ಚಿಕ್ಕ ತಾಯಿ’ ಎಂಬ ಕತೆ ಕನ್ನಡದ ಮೊದಲ ಸಣ್ಣ ಕಥೆಯೆಂದು ಗುರುತಿಸಲ್ಪಟ್ಟಿದೆ.
 
* ೧೯೦೦ ರಲ್ಲಿ ಪಂಜೆಯವರು ಬರೆದ ‘ ನನ್ನ ಚಿಕ್ಕ ತಾಯಿ’ ಎಂಬ ಕತೆ ಕನ್ನಡದ ಮೊದಲ ಸಣ್ಣ ಕಥೆಯೆಂದು ಗುರುತಿಸಲ್ಪಟ್ಟಿದೆ.
 
===ಕಥ ಸಂಕಲನಗಳು===
"https://kn.wikipedia.org/wiki/ಪಂಜೆ_ಮಂಗೇಶರಾಯ್" ಇಂದ ಪಡೆಯಲ್ಪಟ್ಟಿದೆ