ಪಂಜೆ ಮಂಗೇಶರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೭ ನೇ ಸಾಲು:
}}
'''ಪಂಜೆ ಮಂಗೇಶರಾಯರು''' (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). '''[[ಕನ್ನಡ]] ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ'''. ''ಕವಿಶಿಷ್ಯ'' ಕಾವ್ಯನಾಮದಿಂದ ಖ್ಯಾತರಾಗಿದ್ದು, [[ಕನ್ನಡ]] ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು. ಶಿಶು ಸಾಹಿತ್ಯದಲ್ಲಿ ಅಪಾರ ಮುತುವರ್ಜಿಯ ಸೇವೆ ಸಲ್ಲಿಸಿದವರು.<ref>https://books.google.co.in/books/about/Panje_Mangesh_Rao_Pioneer_of_Kannada_Lit.html?id=lF4OAAAAYAAJ</ref><ref>https://kannada.filmibeat.com/music/naagara-haave-classical-poem-by-panje-mangsh-rao-066774.html</ref><ref>http://www.kamat.com/kalranga/kar/writers/panje.htm</ref>
 
==ಪೂರ್ವಜರು==
[[ದಕ್ಷಿಣ ಕನ್ನಡ ಜಿಲ್ಲೆ]]ಯ ಪುಣ್ಯಕ್ಷೇತ್ರ [[ಸುಬ್ರಹ್ಮಣ್ಯ]]ದ ಹತ್ತಿರವಿರುವ '''ಪಂಜ''' ಎಂಬಲ್ಲಿ ಮಂಗೇಶರಾಯರ ಪೂರ್ವಜರು ವಾಸಿಸುತ್ತಿದ್ದರು. ರಾಯರ ಮುತ್ತಜ್ಜ ದಾಸಪ್ಪಯ್ಯನವರ ಅಕಾಲ ಮರಣದ ನಂತರ ಅವರ ಪತ್ನಿ ತನ್ನ ಕುಟುಂಬದೊಡನೆ [[ನೇತ್ರಾವತಿ ನದಿ]]ಯ ದಡದಲ್ಲಿರುವ [[ಬಂಟವಾಳ]]ದಲ್ಲಿ ಬಂದು ನೆಲೆಸಿದರು. ಬಳಿಕ ಈ ಕುಟುಂಬದವರನ್ನು '''ಪಂಜೆ''' ಎಂದು ಕರೆಯುವದು ರೂಢಿಯಾಯಿತು. ದಾಸಪ್ಪಯ್ಯವರ ಒಬ್ಬನೇ ಮಗ ವಿಟ್ಠಲನವರಿಗೆ ಮೂವರು ಪುತ್ರರು. ಅವರ ಲ್ಲೊಬ್ಬರು ರಾಮಪ್ಪಯ್ಯನವರು. ಅವರ ಏಳು ಮಂದಿ ಮಕ್ಕಳಲ್ಲಿ ಎರಡನೆಯವರು ಮಂಗೇಶರಾಯರು. ಬಂಟವಾಳದಲ್ಲಿ ಒಂದು ಮನೆಯಿತ್ತು ಮತ್ತು ವ್ಯವಸಾಯಕ್ಕೆ ಸ್ವಲ್ಪ ಭೂಮಿಯಿತ್ತು.
 
==ಜನ್ಮ, ವಿದ್ಯಾಭ್ಯಾಸ ಮತ್ತು ಉದ್ಯೋಗ==
"https://kn.wikipedia.org/wiki/ಪಂಜೆ_ಮಂಗೇಶರಾಯ್" ಇಂದ ಪಡೆಯಲ್ಪಟ್ಟಿದೆ