ಸಂಪಾದನೆಯ ಸಾರಾಂಶವಿಲ್ಲ
No edit summary ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
* ೧೯೦೦ ರಲ್ಲಿ ಪಂಜೆಯವರು ಬರೆದ ‘ ನನ್ನ ಚಿಕ್ಕ ತಾಯಿ’ ಎಂಬ ಕತೆ ಕನ್ನಡದ ಮೊದಲ ಸಣ್ಣ ಕಥೆಯೆಂದು ಗುರುತಿಸಲ್ಪಟ್ಟಿದೆ.
===ಸಣ್ಣ ಕಥೆಗಳು===
* ಕಳೆದ ೨೦ನೇ ಶತಮಾನದ ಆದಿಯಲ್ಲಿ ಅವರ ಭಾವಂದಿರಾದ ಬೆನೆಗಲ್ ರಾಮರಾಯರ ಸಂಪಾದಕತ್ವದಲ್ಲಿ ಮಂಗಳೂರಿನಿಂದ ಪ್ರಕಟಗೊಳ್ಳುತ್ತಿದ್ದ ’ಸುವಾಸಿನಿ’ ಎಂಬೊಂದು ಮಾಸಿಕ ಮತ್ತು ಅಲ್ಲಿನ ಮಿಶನೆರಿಗಳು ಪ್ರಕಾಶಿಸುತ್ತಿದ್ದ ’ಸತ್ಯ ದೀಪಿಕೆ’ ಎಂಬ ವಾರಪತ್ರಿಕೆಯಲ್ಲಿ ಪಂಜೆಯವರು ಅನೇಕ ಹರಟೆ, ಕತೆ, ಕವನ, ಇತ್ಯಾದಿಗಳನ್ನು ಬರೆದು ಪ್ರಕಟಿಸಿದ್ದರು. ಇವುಗಳಲ್ಲಿ ಅವರು ’ರಾ.ಮ.ಪಂ.’ ಮತ್ತು ’ಹರಟೆಮಲ್ಲ’ ಎಂಬ ಗುಪ್ತನಾಮವನ್ನು ಬಳಸುತ್ತಿದ್ದರು.
* ನನ್ನ ಚಿಕ್ಕ ತಾಯಿ, ನನ್ನ ಚಿಕ್ಕ ತಂದೆ, ನನ್ನ ಹೆಂಡತಿ, ಭರತ ಶ್ರಮಣ, ಮೊದಲಾದ ಹಾಸ್ಯ, ವಿಡಂಬನೆಗಳನ್ನು ಎಷ್ಟು ನೈಪುಣ್ಯದಿಂದ ರಚಿಸುತ್ತಿದ್ದರೋ, ಅಷ್ಟೇ ಪ್ರಬುದ್ಧತೆಯಿಂದ ವೀರಮತಿ, ಪೃಥುಲಾ, ಶೈಲಿನಿ, ಮುಂತಾದ ಐತಿಹಾಸಿಕ ಕತೆಗಳನ್ನು ಬರೆದರು. ತುಳುನಾಡಿನ ಜಾನಪದ ಕತೆ ’ಕೋಟಿ ಚನ್ನಯ’ ಕತೆಯನ್ನೂ ಬರೆದರು.
|