ಪಂಜೆ ಮಂಗೇಶರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Reverted to revision 1026996 by AVSmalnad77 (talk): Revert (TW)
ಟ್ಯಾಗ್: ರದ್ದುಗೊಳಿಸಿ
೧೭ ನೇ ಸಾಲು:

'''ಪಂಜೆ ಮಂಗೇಶರಾಯರು''' (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). '''[[ಕನ್ನಡ]] ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ'''. ''ಕವಿಶಿಷ್ಯ'' ಕಾವ್ಯನಾಮದಿಂದ ಖ್ಯಾತರಾಗಿದ್ದು, [[ಕನ್ನಡ]] ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು. ಶಿಶು ಸಾಹಿತ್ಯದಲ್ಲಿ ಅಪಾರ ಮುತುವರ್ಜಿಯ ಸೇವೆ ಸಲ್ಲಿಸಿದವರು.<ref>https://books.google.co.in/books/about/Panje_Mangesh_Rao_Pioneer_of_Kannada_Lit.html?id=lF4OAAAAYAAJ</ref><ref>https://kannada.filmibeat.com/music/naagara-haave-classical-poem-by-panje-mangsh-rao-066774.html</ref><ref>http://www.kamat.com/kalranga/kar/writers/panje.htm</ref>

==ಪೂರ್ವಜರು==
[[ದಕ್ಷಿಣ ಕನ್ನಡ ಜಿಲ್ಲೆ]]ಯ ಪುಣ್ಯಕ್ಷೇತ್ರ [[ಸುಬ್ರಹ್ಮಣ್ಯ]]ದ ಹತ್ತಿರವಿರುವ '''ಪಂಜ''' ಎಂಬಲ್ಲಿ ಮಂಗೇಶರಾಯರ ಪೂರ್ವಜರು ವಾಸಿಸುತ್ತಿದ್ದರು. ರಾಯರ ಮುತ್ತಜ್ಜ ದಾಸಪ್ಪಯ್ಯನವರ ಅಕಾಲ ಮರಣದ ನಂತರ ಅವರ ಪತ್ನಿ ತನ್ನ ಕುಟುಂಬದೊಡನೆ [[ನೇತ್ರಾವತಿ ನದಿ]]ಯ ದಡದಲ್ಲಿರುವ [[ಬಂಟವಾಳ]]ದಲ್ಲಿ ಬಂದು ನೆಲೆಸಿದರು. ಬಳಿಕ ಈ ಕುಟುಂಬದವರನ್ನು '''ಪಂಜೆ''' ಎಂದು ಕರೆಯುವದು ರೂಢಿಯಾಯಿತು. ದಾಸಪ್ಪಯ್ಯವರ ಒಬ್ಬನೇ ಮಗ ವಿಟ್ಠಲನವರಿಗೆ ಮೂವರು ಪುತ್ರರು. ಅವರ ಲ್ಲೊಬ್ಬರು ರಾಮಪ್ಪಯ್ಯನವರು. ಅವರ ಏಳು ಮಂದಿ ಮಕ್ಕಳಲ್ಲಿ ಎರಡನೆಯವರು ಮಂಗೇಶರಾಯರು. ಬಂಟವಾಳದಲ್ಲಿ ಒಂದು ಮನೆಯಿತ್ತು ಮತ್ತು ವ್ಯವಸಾಯಕ್ಕೆ ಸ್ವಲ್ಪ ಭೂಮಿಯಿತ್ತು.

==ಜನ್ಮ, ವಿದ್ಯಾಭ್ಯಾಸ ಮತ್ತು ಉದ್ಯೋಗ==
Line ೪೫ ⟶ ೪೮:
* ಕನ್ನಡ ಪಾಠಗಳಿಗೆ ಪದ್ಯಗಳು ಬೇಕಾದ ಆ ಕಾಲದಲ್ಲಿ ಪ್ರಥಮವಾಗಿ ಪದ್ಯಪುಸ್ತಕಗಳನ್ನು ಸಂಪಾದಿಸಿದರು. ೧೯೧೨ರಲ್ಲಿ ಮೊದಲನೆಯ, ೧೯೧೯ರಲ್ಲಿ ಎರಡನೆಯ ಹಾಗು ೧೯೨೭ರಲ್ಲಿ ಮೂರನೆಯ ಪದ್ಯಪುಸ್ತಕಗಳು ಹೊರಬಂದು ಪಾಠ್ಯಕ್ರಮದಲ್ಲಿ ಅಳವಡಿಕೆಯಾದವು. ಸ್ವತಃ ಪಂಜೆಯವರೆ ಈ ಪುಸ್ತಕಗಳಿಗಾಗಿ ಕೆಲವು ಪದ್ಯಗಳನ್ನು ರಚಿಸಿದರು. ಮ್ಯಾಕ್ ಮಿಲನ್ ಪ್ರಕಟಣ ಸಂಸ್ಥೆಯ ಕೋರಿಕೆಯಂತೆ ಕನ್ನಡದ ಪಠ್ಯ ಪುಸ್ತಕಗಳನ್ನು ಬರೆದರು.
* ಶಿಕ್ಷಣದ ದೃಷ್ಟಿಯಿಂದ ಹೊಸ ಮಾರ್ಗವನ್ನು ತುಳಿದ ಪಾಠಪುಸ್ತಕಗಳಿವು. ಪಂಜೆಯವರು ಬರೆದ ಮಕ್ಕಳ ಸಾಹಿತ್ಯವು ೨೨ ಶಿಶುಸಾಹಿತ್ಯವರ್ಗದ ಕಥೆಗಳನ್ನು, ೧೮ ಶಿಶುಗೀತೆಗಳನ್ನು, ೧೨ ಬಾಲಸಾಹಿತ್ಯ ಕಥೆಗಳನ್ನು, ೧೧ ಬಾಲಗೀತೆಗಳನ್ನು ಒಳಗೊಂಡಿದೆ. ಈ ಹೆಚ್ಚಿನವನ್ನು ಅವರು ’ಕವಿಶಿಷ್ಯ ಎಂಬ ಹೆಸರಲ್ಲಿ ಬರೆದರು. ತಾವೇ ಸಮರ್ಥ ಕವಿಗಳೆಂದು ಪ್ರಸಿದ್ಧರಾಗಿದ್ದರೂ, ತಾನು ಕವಿಯ ಶಿಷ್ಯನಷ್ಟೇ, ಎನ್ನುವ ವಿನಯ ಅವರದಾಗಿತ್ತು.
೧.# ‘ ‘ನಾಗರಹಾವೆನಾಗರಹಾವೆ ಹಾವೊಳು ಹೂವೆ ‘-ಇವರ ಪ್ರಸಿದ್ಧ ಬಾಲಗೀತೆ, ಕವಿತೆಯು [[ಆಂಗ್ಲ]]ರನ್ನು ಪ್ರತಿಮಾರೂಪದಿಂದ ಉದ್ದೇಶಿಸಿ ಬರೆದ ಕವಿತೆಯಾಗಿದೆ.

೨.# '''ತೆಂಕಣ ಗಾಳಿಯಾಟ'''‘ತೆಂಕಣ ಗಾಳಿಯಾಟ’ The Frolic in the wind ಎಂಬ ಕವಿತೆಯ ಕನ್ನಡದ ರೂಪಾಂತರ.ಎಂಬ ಪದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕರಾವಳಿಯ ಮುಂಗಾರು ಮಳೆಯನ್ನು ತರುವ ಬಿರುಗಾಳಿಯ ಬಿರುಸನ್ನು ಕವನದ ಶಬ್ದಜಾಲ, ಅದರ ಗತಿ, ಧ್ವನಿ, ಎಲ್ಲವೂ ಮೇಳೈಸಿ ಸಾಕ್ಷಾತ್ಕರಿಸುವಂತೆ ಪ್ರತಿಧ್ವನಿಸುತ್ತವೆ.

===ಕವಿತೆಗಳು===
೩.# [[‘ ಅಣ್ಣನ ವಿಲಾಪ’]] " ಓ ಕಾಲ್ ಮೈ ಬ್ರದರ್ ಬ್ಯಾಂಕ್ ಟು ಮಿ " ಎಂಬುದರ ಕನ್ನಡ ಅನುವಾದ. ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆಯಾಗಿದೆ. ಮಂಗೇಶರಾಯರ ಎರಡನೇ ಜೀವದಂತಿದ್ದ ತಮ್ಮನೊಬ್ಬನ ಅನಿರೀಕ್ಷಿತ ಸಾವಿನ ದುಃಖವನ್ನು ಬಹುಕಾಲ ಯಾರಲ್ಲೂ ತೋಡಿಕೊಳ್ಳದೆ ಎದೆಯಲ್ಲಿಟ್ಟುಕೊಂಡಿದ್ದು ನಂತರ ’ಎಲ್ಲಿ ಹೋದನು ಅಮ್ಮ’ ಎಂಬ ಸೊಲ್ಲಿನಿಂದ ಆರಂಭವಾಗುವ ಕವನವಿದು.
ಕನ್ನಡದಲ್ಲಿ ಮೊದಲ ಬಾರಿಗೆ ಕಥನಕವನಗಳನ್ನು ಬರೆದವರೂ ಪಂಜೆಯವರೆ.
೧. ‘ನಾಗರಹಾವೆ ಹಾವೊಳು ಹೂವೆ ‘-ಇವರ ಪ್ರಸಿದ್ಧ ಬಾಲಗೀತೆ, ಕವಿತೆಯು [[ಆಂಗ್ಲ]]ರನ್ನು ಪ್ರತಿಮಾರೂಪದಿಂದ ಉದ್ದೇಶಿಸಿ ಬರೆದ ಕವಿತೆಯಾಗಿದೆ.

೪.# '''ನಕ್ಷತ್ರ''' ಕವಿತೆ ಜೇನ್ ಟೇಲರ್ ಅವರ ಕವಿತೆಯ ಕನ್ನಡ ಅನುವಾದ.

೨. '''ತೆಂಕಣ ಗಾಳಿಯಾಟ''' The Frolic in the wind ಎಂಬ ಕವಿತೆಯ ಕನ್ನಡದ ರೂಪಾಂತರ.ಎಂಬ ಪದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕರಾವಳಿಯ ಮುಂಗಾರು ಮಳೆಯನ್ನು ತರುವ ಬಿರುಗಾಳಿಯ ಬಿರುಸನ್ನು ಕವನದ ಶಬ್ದಜಾಲ, ಅದರ ಗತಿ, ಧ್ವನಿ, ಎಲ್ಲವೂ ಮೇಳೈಸಿ ಸಾಕ್ಷಾತ್ಕರಿಸುವಂತೆ ಪ್ರತಿಧ್ವನಿಸುತ್ತವೆ.

*# ಪಂಜೆಯವರುಡೊಂಬರ [[ಕನ್ನಡ]] ಭಾಷೆಯಲ್ಲಿ ಮೊಟ್ಟಮೊದಲ ಬಾರಿಗೆ ಕಥನ ಕವನಗಳನ್ನು ರಚಿಸಿದ್ದಾರೆ. ಡೊಂಬರಚೆನ್ನ ಚೆನ್ನಯುಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ (The last of the flock), ಇವರ ಪ್ರಸಿದ್ಧಇವರಪ್ರಸಿದ್ಧ ಕಥನ ಕವನಗಳು.
೩. [[‘ ಅಣ್ಣನ ವಿಲಾಪ’]] " ಓ ಕಾಲ್ ಮೈ ಬ್ರದರ್ ಬ್ಯಾಂಕ್ ಟು ಮಿ " ಎಂಬುದರ ಕನ್ನಡ ಅನುವಾದ. ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆಯಾಗಿದೆ. ಮಂಗೇಶರಾಯರ ಎರಡನೇ ಜೀವದಂತಿದ್ದ ತಮ್ಮನೊಬ್ಬನ ಅನಿರೀಕ್ಷಿತ ಸಾವಿನ ದುಃಖವನ್ನು ಬಹುಕಾಲ ಯಾರಲ್ಲೂ ತೋಡಿಕೊಳ್ಳದೆ ಎದೆಯಲ್ಲಿಟ್ಟುಕೊಂಡಿದ್ದು ನಂತರ ’ಎಲ್ಲಿ ಹೋದನು ಅಮ್ಮ’ ಎಂಬ ಸೊಲ್ಲಿನಿಂದ ಆರಂಭವಾಗುವ ಕವನವಿದು.

೫.# ‘ 'ಹೊಲೆಯನ ಹಾಡು'ಹಾಡು’ ದಲಿತರ ಬಗೆಬಗೆಗೆ ಕನ್ನಡದಲ್ಲಿ ಬಂದ ಮೊದಲ ಪದ್ಯ.
೪. '''ನಕ್ಷತ್ರ''' ಕವಿತೆ ಜೇನ್ ಟೇಲರ್ ಅವರ ಕವಿತೆಯ ಕನ್ನಡ ಅನುವಾದ.

೫. 'ಹೊಲೆಯನ ಹಾಡು' ದಲಿತರ ಬಗೆ ಕನ್ನಡದಲ್ಲಿ ಬಂದ ಮೊದಲ ಪದ್ಯ.

===ಕಥನ ಕವನಗಳು===
* ಪಂಜೆಯವರು [[ಕನ್ನಡ]] ಭಾಷೆಯಲ್ಲಿ ಮೊಟ್ಟಮೊದಲ ಬಾರಿಗೆ ಕಥನ ಕವನಗಳನ್ನು ರಚಿಸಿದ್ದಾರೆ. ಡೊಂಬರ ಚೆನ್ನಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ (The last of the flock), ಇವರ ಪ್ರಸಿದ್ಧ ಕಥನ ಕವನಗಳು.
* ೧೯೦೦ ರಲ್ಲಿ ಪಂಜೆಯವರು ಬರೆದ ‘ ನನ್ನ ಚಿಕ್ಕ ತಾಯಿ’ ಎಂಬ ಕತೆ ಕನ್ನಡದ ಮೊದಲ ಸಣ್ಣ ಕಥೆಯೆಂದು ಗುರುತಿಸಲ್ಪಟ್ಟಿದೆ.

===ಕಥ ಸಂಕಲನಗಳು===
===ಸಣ್ಣ ಕಥೆಗಳು===
* ಕಳೆದ ೨೦ನೇ ಶತಮಾನದ ಆದಿಯಲ್ಲಿ ಅವರ ಭಾವಂದಿರಾದ ಬೆನೆಗಲ್ ರಾಮರಾಯರ ಸಂಪಾದಕತ್ವದಲ್ಲಿ ಮಂಗಳೂರಿನಿಂದ ಪ್ರಕಟಗೊಳ್ಳುತ್ತಿದ್ದ ’ಸುವಾಸಿನಿ’ ಎಂಬೊಂದು ಮಾಸಿಕ ಮತ್ತು ಅಲ್ಲಿನ ಮಿಶನೆರಿಗಳು ಪ್ರಕಾಶಿಸುತ್ತಿದ್ದ ’ಸತ್ಯ ದೀಪಿಕೆ’ ಎಂಬ ವಾರಪತ್ರಿಕೆಯಲ್ಲಿ ಪಂಜೆಯವರು ಅನೇಕ ಹರಟೆ, ಕತೆ, ಕವನ, ಇತ್ಯಾದಿಗಳನ್ನು ಬರೆದು ಪ್ರಕಟಿಸಿದ್ದರು. ಇವುಗಳಲ್ಲಿ ಅವರು ’ರಾ.ಮ.ಪಂ.’ ಮತ್ತು ’ಹರಟೆಮಲ್ಲ’ ಎಂಬ ಗುಪ್ತನಾಮವನ್ನು ಬಳಸುತ್ತಿದ್ದರು.
* ನನ್ನ ಚಿಕ್ಕ ತಾಯಿ, ನನ್ನ ಚಿಕ್ಕ ತಂದೆ, ನನ್ನ ಹೆಂಡತಿ, ಭರತ ಶ್ರಮಣ, ಮೊದಲಾದ ಹಾಸ್ಯ, ವಿಡಂಬನೆಗಳನ್ನು ಎಷ್ಟು ನೈಪುಣ್ಯದಿಂದ ರಚಿಸುತ್ತಿದ್ದರೋ, ಅಷ್ಟೇ ಪ್ರಬುದ್ಧತೆಯಿಂದ ವೀರಮತಿ, ಪೃಥುಲಾ, ಶೈಲಿನಿ, ಮುಂತಾದ ಐತಿಹಾಸಿಕ ಕತೆಗಳನ್ನು ಬರೆದರು. ತುಳುನಾಡಿನ ಜಾನಪದ ಕತೆ ’ಕೋಟಿ ಚನ್ನಯ’ ಕತೆಯನ್ನೂ ಬರೆದರು.
"https://kn.wikipedia.org/wiki/ಪಂಜೆ_ಮಂಗೇಶರಾಯ್" ಇಂದ ಪಡೆಯಲ್ಪಟ್ಟಿದೆ