ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by Raajaraam j (talk) to last revision by 2409:4071:210B:AA3C:3C41:28D:9574:F486
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೮ ನೇ ಸಾಲು:
 
==ಸಂಸಾರ ಪರಿತ್ಯಾಗ==
*ವೃದ್ಧ, ರೋಗಿ, ಮೃತದೇಹ ಮತ್ತು ಸನ್ಯಾಸಿಯ ದರ್ಶನದಿಂದ ಸಿದ್ದಾರ್ಥನ ಜೀವನದಲ್ಲಿ ಅಗಾಧ ಮಾರ್ಪಾಡು ಆಗುತ್ತದೆ. ಜರಾಮರಣಗಳಿಗೆ, ದುಃಖಗಳಿಗೆ ಕಾರಣವನ್ನು ಹುಡುಕಬೇಕೆಂಬ ಹಂಬಲ ತೀವ್ರವಾಗುತ್ತದೆ. ತನ್ನ ಸಂಕಲ್ಪಸಿದ್ಧಿಗೆ ಇದುವರೆವಿಗೂಇದುವರೆಗೂ ನಡೆಸಿದ ಜೀವನ ಸಲ್ಲದೆಂದು ತೀರ್ಮಾನಿಸುವನು. ಈ ಬಂಧನದ ಪರಿತ್ಯಾಗ ಮಾಡಿ ಏಕಾಂಗಿಯಾಗಿ ಕಾಡಿನತ್ತ ಹೋಗುವುದೇ ಸರಿಯಾದ ಮಾರ್ಗವೆಂದು ನಿರ್ಧರಿಸಿದನು.
*ಒಂದು ಕ್ಷಣ ಸಿದ್ದಾರ್ಥನು ಗೊಂದಲಕ್ಕೆ ಈಡಾಗುತ್ತಾನೆ. ತನ್ನನ್ನು ನಂಬಿದವರಿಗೆ ತನ್ನ ಅಗಲುವಿಕೆಯಿಂದ ಎಷ್ಟೊಂದು ನೋವಾಗಬಹುದೆಂದು ಯೋಚಿಸಿ, ಒಡನೆಯೇ ಮನೋನಿಶ್ಚಯಕ್ಕೆ ಒಳಗಾಗುತ್ತಾನೆ. ಸಿದ್ದಾರ್ಥ ತಂದೆ ಶುದ್ಧೋಧನನ ಬಳಿಗೆ ಹೋಗಿ ತಾನು ಸನ್ಯಾಸಿಯಾಗಲಿರುವ ವಿಷಯವನ್ನು ತಿಳಿಸಿ ಅನುಮತಿ ಬೇಡುತ್ತಾನೆ. ಶುದ್ಧೋಧನ ಸಿದ್ದಾರ್ಥ ಸನ್ಯಾಸಿಯಾಗಲುಸಿದ್ದಾರ್ಥನಿಗೆ ಅನುಮತಿ ನೀಡುವುದಿಲ್ಲ.
* ಆಗ ಸಿದ್ದಾರ್ಥಸಿದ್ದಾರ್ಥ್ ತಂದೆ ತನಗೆ ಬೇಕಾದ ವಸ್ತುವನ್ನು ಕೊಡಿಸುವುದಾದರೆ, ತಾನು ಸಂಸಾರ ತ್ಯಾಗ ಮಾಡುವುದಿಲ್ಲವೆಂದು ಹೇಳಿ ತನ್ನ ಬೇಡಿಕೆಯನ್ನು ತಂದೆಯ ಮುಂದಿಡುತ್ತಾನೆ.
# ತನಗೆ ಎಂದೂ ವೃದ್ದಾಪ್ಯ ಬಾರದಂತಿರಬೇಕು.
# ನಿತ್ಯವೂ ತಾನು ದುಃಖರಹಿತನಾಗಿರಬೇಕು.
೭೬ ನೇ ಸಾಲು:
# ಯಾವ ರೋಗ-ರುಜಿನಗಳು ತನ್ನನ್ನು ಸ್ಪರ್ಶಿಸಬಾರದು. ಇವುಗಳನ್ನು ತಂದೆ ಕರುಣಿಸುವುದಾದರೆ ತಾನು ಅರಣ್ಯಗಮನವನ್ನು ಬಯಸುವುದಿಲ್ಲ ಎಂದಾಗ, ಶುದ್ಧೋಧನ ಮೂಕನಾಗುತ್ತಾನೆ.
*ಕಡೆಗೆ ಸಿದ್ದಾರ್ಥ ತನ್ನ ಪ್ರಯಾಣದ ವಾರ್ತೆಯನ್ನು ಯಾವ ಬಂಧು ಬಾಂಧವರಿಗೂ ತಿಳಿಸಲು ಇಷ್ಟಪಡದೆ, ಮಧ್ಯರಾತ್ರಿಯಲ್ಲಿ ಎದ್ದು, ಅರಮನೆಯಿಂದ ಹೊರಡಲು ಉತ್ಸುಕನಾಗಿ, ಕೊನೆಯ ಸಲ ಒಂದೇ ಒಂದು ಬಾರಿ ತನ್ನ ಮಗನ ಮುದ್ದು ಮಖವನ್ನು ನೋಡಲು ತೆರಳುತ್ತಾನೆ. ಅಲ್ಲಿ ಸುಖ ನಿದ್ರೆಯಲ್ಲಿ ಮಲಗಿದ್ದ ಪತ್ನೀ ಮತ್ತು ಮಗನನ್ನು ಕಣ್ತುಂಬಿಕೊಂಡು ಹೊರ ನಡೆಯುತ್ತಾನೆ.
* ಅರಮನೆಯಿಂದ ಹೊರಬಂದು ತನ್ನ ನೆಚ್ಚಿನ ಸೇವಕನಾದ ಛಂದಕ ಅಥವಾ ಚೆನ್ನನನ್ನು ಎಬ್ಬಿಸಿಕೊಂಡು, ಕಂಧಕವೆಂಬಕಂಧಕ ವೆಂಬ ಕುದುರೆಯೊಂದಿಗೆ, ರಾಜತ್ಯಾಗ ಮಾಡಿ ಅರಣ್ಯದೆಡೆಗೆ ಪಯಣ ಬೆಳೆಸುತ್ತಾನೆ. ಕಾಡಿನ ಮಧ್ಯಭಾಗಕ್ಕೆ ಬಂದು ಕುದುರೆಯಿಂದ ಕೆಳಗಿಳಿದು, ಛಂದಕನಲ್ಲಿ ಕ್ಷಮೆ ಕೇಳಿ, ಅವನನ್ನು ಸಾಂತ್ವನಗೊಳಿಸಿ, ಸಾಧನೆಯ ಸಿದ್ಧಿಗಾಗಿ ಹೊರಡುತ್ತಾನೆ.
 
==ಜ್ಞಾನಯೋಗಿಯಾಗಿ==
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ