ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಭಾಷೆಗಳ ಲಿಂಕನ್ನು ಬಳಸಿದ್ದೇನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೭ ನೇ ಸಾಲು:
==ಬಾಹುಬಲಿಗೆ ಮಹಾಮಜ್ಜನ==
ಐದು ಅಡಿ ಎತ್ತರದ ವಿಶಾಲ ಕರಿಕಲ್ಲು ಬಂಡೆಯ ಮೇಲೆ 180 ಮೆಟ್ಟಿಲುಗಳ ತುತ್ತ ತುದಿಯಲ್ಲಿ 42 ಅಡಿ ಆಳೆತ್ತರದಲಿ ನಿಂತಿರುವ [[ಬಾಹುಬಲಿ]]ಯ [[ಮಹಾಮಸ್ತಕಾಭಿಷೇಕ|ಮಹಾಮಸ್ತಾಭಿಷೇಕಕ್ಕೆ]] ಕಾರ್ಕಳ ಸಜ್ಜಾಗಿ ನಿಂತಿದೆ.
 
ಕಾರ್ಕಳದ ಬಾಹುಬಲಿ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಬೀರ ಕಲ್ಕುಡ- ಪ್ರಸ್ತುತ ಕಲ್ಕುಡ ಎಂಬ ನಾಮದೇಯದಿಂದ ದೈವಗಳಾಗಿ ತುಳುನಾಡಿನಲ್ಲಿ ಪೂಜಿಸಲ್ಪಡುತ್ತದೆ. ಇವರ ತಂದೆ ಶಂಬು ಕಲ್ಕುಡ ಶ್ರವಣಬೆಳಗೊಳದ ಗೊಮ್ಮಟ ವಿಗ್ರಹವನ್ನು ಕೆತ್ತಿದ್ದಾರೆ ಎಂದು ತುಳುನಾಡಿನ ಶಾಸನಗಳು ತಿಳಿಸುತ್ತವೆ.
 
ತಪಸ್ಸು ಮಾಡುತ್ತಿರುವಂತೆ ಗೋಚರಿಸುವ ಈ ಮೂರ್ತಿಯದ್ದು ‘ಕಾಯೋತ್ಸರ್ಗ’ ಅಥವಾ ‘ಪ್ರತಿಮಾ ಯೋಗ ಭಂಗಿ’ ಎನ್ನಲಾಗುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ [[ಮಹಾಮಸ್ತಕಾಭಿಷೇಕ|ಮಹಾಮಸ್ತಕಾಭಿಷೇಕಕ್ಕೆ]] ಇದೇ 21-1-2015ರಿಂದ 31-1-2015ರವರೆಗೆ ಕಾರ್ಕಳ ಸಾಕ್ಷಿಯಾಗಲಿದೆ. ಈ ಮೊದಲು 2002 ರಲ್ಲಿ ಮಹಾ ಮಜ್ಜನ ನಡೆದಿತ್ತು. 12 ವರ್ಷದ ಲೆಕ್ಕದಲ್ಲಿ ನೋಡಿದರೆ ಕಳೆದ ವರ್ಷವೇ ಮಸ್ತಕಾಭಿಷೇಕ ನಡೆಯಬೇಕಿತ್ತು. ಚುನಾವಣೆ ಮತ್ತಿತರ ಕಾರಣಗಳಿಂದ ಮುಂದೂಡಲಾಯಿತು.
ಚತುರ್ವಿಂಶತಿ ತೀರ್ಥಂಕರರ ಆರಾಧನೆ
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ