ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೫ ನೇ ಸಾಲು:
*ರಾಜ್ಯವು ಶೃಂಗೇರಿ, ಕೊಪ್ಪ, ಬಾಳೆಹೊನ್ನೂರು, ಮೂಡಿಗೆರೆ ಹಾಗೂ ಈಗಿನ ಕಾರ್ಕಳ ತಾಲೂಕನ್ನೊಳಗೊಂಡು ತನ್ನ ವಿಸ್ತಾರವನ್ನು ಹೆಚ್ಚಿಸಿಕೊಂಡಿತು. ರಾಜಮನೆತನವು ಬಹಳ ಶ್ರೀಮಂತವಾಗಿದ್ದು ಸಾಕಷ್ಟು ದೊಡ್ಡದಾದ ಸೈನ್ಯವನ್ನು ಹೊಂದಿತ್ತು. ಭೈರರಸರ ಕಾಲದಲ್ಲಿ ಕಾರ್ಕಳವು ಜೈನಕ್ಷೇತ್ರವಾಗಿ ಮಾರ್ಪಟ್ಟಿತು. ಅರಸರು ಸಾಕಷ್ಟು ಬಸದಿಗಳನ್ನೂ ಕೆರೆಗಳನ್ನೂ ಕಟ್ಟಿಸಿದರು. ಅರಸರು ಕಟ್ಟಿಸಿದ ಬಸದಿಗಳು ಸುಮಾರು ೧೮ರಷ್ಟಿವೆ.
 
==ಬಾಹುಬಲಿಗೆ ಮಹಾಮಜ್ಜನ==
ಐದು ಅಡಿ ಎತ್ತರದ ವಿಶಾಲ ಕರಿಕಲ್ಲು ಬಂಡೆಯ ಮೇಲೆ 180 ಮೆಟ್ಟಿಲುಗಳ ತುತ್ತ ತುದಿಯಲ್ಲಿ 42 ಅಡಿ ಆಳೆತ್ತರದಲಿ ನಿಂತಿರುವ [[ಬಾಹುಬಲಿ]]ಯ [[ಮಹಾಮಸ್ತಕಾಭಿಷೇಕ|ಮಹಾಮಸ್ತಾಭಿಷೇಕಕ್ಕೆ]] ಕಾರ್ಕಳ ಸಜ್ಜಾಗಿ ನಿಂತಿದೆ.
 
ಕಾರ್ಕಳದ ಬಾಹುಬಲಿ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಬೀರ ಕಲ್ಕುಡ- ಪ್ರಸ್ತುತ ಕಲ್ಕುಡ ಎಂಬ ನಾಮದೇಯದಿಂದ ದೈವಗಳಾಗಿ ತುಳುನಾಡಿನಲ್ಲಿ ಪೂಜಿಸಲ್ಪಡುತ್ತದೆ. ಇವರ ತಂದೆ ಶಂಬು ಕಲ್ಕುಡ ಶ್ರವಣಬೆಳಗೊಳದ ಗೊಮ್ಮಟ ವಿಗ್ರಹವನ್ನು ಕೆತ್ತಿದ್ದಾರೆ ಎಂದು ತುಳುನಾಡಿನ ಶಾಸನಗಳು ತಿಳಿಸುತ್ತವೆ.
 
 
==ಬಾಹುಬಲಿಗೆ ಮಹಾಮಜ್ಜನ==
ಐದು ಅಡಿ ಎತ್ತರದ ವಿಶಾಲ ಕರಿಕಲ್ಲು ಬಂಡೆಯ ಮೇಲೆ 180 ಮೆಟ್ಟಿಲುಗಳ ತುತ್ತ ತುದಿಯಲ್ಲಿ 42 ಅಡಿ ಆಳೆತ್ತರದಲಿ ನಿಂತಿರುವ [[ಬಾಹುಬಲಿ]]ಯ [[ಮಹಾಮಸ್ತಕಾಭಿಷೇಕ|ಮಹಾಮಸ್ತಾಭಿಷೇಕಕ್ಕೆ]] ಕಾರ್ಕಳ ಸಜ್ಜಾಗಿ ನಿಂತಿದೆ.
 
ತಪಸ್ಸು ಮಾಡುತ್ತಿರುವಂತೆ ಗೋಚರಿಸುವ ಈ ಮೂರ್ತಿಯದ್ದು ‘ಕಾಯೋತ್ಸರ್ಗ’ ಅಥವಾ ‘ಪ್ರತಿಮಾ ಯೋಗ ಭಂಗಿ’ ಎನ್ನಲಾಗುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ [[ಮಹಾಮಸ್ತಕಾಭಿಷೇಕ|ಮಹಾಮಸ್ತಕಾಭಿಷೇಕಕ್ಕೆ]] ಇದೇ 21-1-2015ರಿಂದ 31-1-2015ರವರೆಗೆ ಕಾರ್ಕಳ ಸಾಕ್ಷಿಯಾಗಲಿದೆ. ಈ ಮೊದಲು 2002 ರಲ್ಲಿ ಮಹಾ ಮಜ್ಜನ ನಡೆದಿತ್ತು. 12 ವರ್ಷದ ಲೆಕ್ಕದಲ್ಲಿ ನೋಡಿದರೆ ಕಳೆದ ವರ್ಷವೇ ಮಸ್ತಕಾಭಿಷೇಕ ನಡೆಯಬೇಕಿತ್ತು. ಚುನಾವಣೆ ಮತ್ತಿತರ ಕಾರಣಗಳಿಂದ ಮುಂದೂಡಲಾಯಿತು.
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ