ಚಂದ್ರಶೇಖರ ಕಂಬಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೬ ನೇ ಸಾಲು:
'''ಡಾ. ಚಂದ್ರಶೇಖರ ಕಂಬಾರ''' ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, [[ಬೆಂಗಳೂರು ವಿಶ್ವವಿದ್ಯಾಲಯ]]ದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೊ, [[ನ್ಯೂಯಾರ್ಕ್]], [[ಬರ್ಲಿನ್]], [[ಮಾಸ್ಕೋ]], [[ಜಪಾನ್]] ಮುಂತಾದೆಡೆಗಳ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.<span class="notranslate" onmouseover="_tipon(this)" onmouseout="_tipoff()"><span class="google-src-text" style="direction: ltr; text-align: left">
[[File:CHANDRASEKHAR-B KAMBARA.jpg|thumb|ಚಂದ್ರಶೇಖರ ಕಂಬಾರ]]
 
==ಜನನ, ವಿದ್ಯಾಭ್ಯಾಸ==
 
ಡಾ. ಚಂದ್ರಶೇಖರ ಕಂಬಾರ (ಜನನ - ಜನವರಿ ೨, ೧೯೩೭) [[ಬೆಳಗಾವಿ ಜಿಲ್ಲೆ]] ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ 'ಕರ್ನಾಟಕ ವಿವಿ'ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ.
 
==ವೃತ್ತಿಜೀವನ==
"https://kn.wikipedia.org/wiki/ಚಂದ್ರಶೇಖರ_ಕಂಬಾರ" ಇಂದ ಪಡೆಯಲ್ಪಟ್ಟಿದೆ