ತಾಳಮದ್ದಳೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ವಿಸ್ತರಣೆ
ಟ್ಯಾಗ್: 2017 source edit
೪ ನೇ ಸಾಲು:
==ಅರ್ಥ ಸಂಭಾಷಣೆ==
ತಾಳಮದ್ದಳೆಯಲ್ಲಿ ಕಲಾವಿದರು ಕೈ ಕಣ್ಣು ಮುಖಗಳಿಂದ ಭಾವ ಪ್ರದರ್ಶನ ಮಾಡುತ್ತಾರೆ. ಇದರಲ್ಲಿ ಭಾಗವತನೇ ಸೂತ್ರಧಾರನಾಗಿರುವನು. ಸಂದರ್ಭದ ಪದ್ಯಗಳನ್ನು ಹಾಡುತ್ತಲೇ ಆ ಹಾಡಿಗೆ ಸಂಬಂಧಿಸಿದ ಪಾತ್ರಧಾರಿ ಮಾತು ಆರಂಭಿಸುತ್ತಾನೆ. ಒಬ್ಬ ಪಾತ್ರಧಾರನ ಮಾತಿಗೆ ಇನ್ನೊಬ್ಬ ಪಾತ್ರಧಾರ ಉತ್ತರ ಕೊಡಲು ಭಾಗವತ ಹಾಡಿನ ಮೂಲಕ ದಾರಿ ಮಾಡಿಕೊಡಬೇಕು. ಭಾಗವತ ಕಂದಪದ್ಯಗಳ ಜೊತೆಗೆ ಹಲವಾರು ಮಟ್ಟುಗಳಲ್ಲಿ ಪದ್ಯಗಳನ್ನು ಹಾಡುತ್ತಾರೆ. ರಾತ್ರಿ ಆರಂಭವಾಗುವ ತಾಳಮದ್ದಳೆಯು ಬೆಳಗಾಗುವವರೆಗೂ ನಡೆದು ಮಂಗಳಾಚರಣೆಯೊಂದಿಗೆ ಮುಕ್ತಾಯವಾಗುತ್ತದೆ.
==ಪ್ರಸಿದ್ಧ ಭಾಗವತರುಗಳು==
* ಸುಬ್ರಹ್ಮಣ್ಯ ಧಾರೇಶ್ವರ
* ದಿವಂಗತ [[ಕಾಳಿಂಗ ನಾವಡ]]
* ನಾರಣಪ್ಪ ಉಪ್ಪೂರರು
* ರಾಘವೇಂದ್ರ ಜನ್ಸಾಲೆ
* ಪಟ್ಲ ಸತೀಶ ಶೆಟ್ಟಿ
 
==ಉಲ್ಲೇಖಗಳು==
*ಕರ್ನಾಟಕ ಜನಪದ ಕಲೆಗಳು: ಸಂಪಾದಕ-ಗೊ.ರು.ಚನ್ನಬಸಪ್ಪ,ಕನ್ನಡ ಸಾಹಿತ್ಯ ಪರಿಷತ್ತು,೧೯೭೭
"https://kn.wikipedia.org/wiki/ತಾಳಮದ್ದಳೆ" ಇಂದ ಪಡೆಯಲ್ಪಟ್ಟಿದೆ