ವಡ್ಡಾರಾಧನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸುಕುಮಾರ ಸ್ವಾಮಿಯ ಕತೆ ಮತ್ತು ವಿದ್ಯುಚೋರ ರಿಸಿಯ ಕತೆಯಲ್ಲಿ ಚಿಕ್ಕ ಬದಲಾವಣೆ ಮಾಡಿದೆ.
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೯ ನೇ ಸಾಲು:
 
ವಡ್ಡಾರಾಧನೆಯಲ್ಲಿ ದೇಸಿ ಭಾಷೆಯ ಸೊಗಡು ಗಮನಾರ್ಹವಾಗಿದೆ. ಜಾನಪದ ಆಶಯಗಳು ವಿಶೇಷವಾಗಿವೆ. ಬಳಕೆಯಲ್ಲಿರುವ ಜನಪದ ಕಥೆಗಳನ್ನೇ ಧರ್ಮನಿರೂಪಣೆಗೆ ಅಳವಡಿಸಿಕೊಂಡಿರುವಂತಿದೆ. ವಡ್ಡಾರಾಧನೆ ಜೈನ ಧರ್ಮದ ಗ್ರಂಥವಾಗಿರುವಂತೆ 10ನೇ ಶತಮಾನದ ಕನ್ನಡನಾಡಿನ ಜೀವನ ಚಿತ್ರಣದ ದಾಖಲೆಯೂ ಆಗಿದೆ.
==ಉಲ್ಲೇಖ==
 
 
"https://kn.wikipedia.org/wiki/ವಡ್ಡಾರಾಧನೆ" ಇಂದ ಪಡೆಯಲ್ಪಟ್ಟಿದೆ