ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Deepika.jpg ಹೆಸರಿನ ಫೈಲು Túrelioರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
No edit summary
೧ ನೇ ಸಾಲು:
 
[[ಚಿತ್ರ:LNBHATTA.jpg|thumb|right|350px|'ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ']]
ಕನ್ನಡ ಸಾಹಿತ್ಯ ಲೋಕದಲ್ಲಿ, ''''ಎನ್ನೆಸ್ಸೆಲ್''',' ಎಂದೇ ಮನೆಮಾತಾಗಿರುವ 'ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ'ರು, ’ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ವ್ಯವಸಾಯ ಮಾಡಿದ್ದಾರೆ. ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ<ref>[http://www.hindu.com/2007/06/25/stories/2007062558430500.htm Masti Award]</ref>
 
೧೪ ನೇ ಸಾಲು:
* ’ಭಾರತೀಯ ಗ್ರಂಥ ಸಂಪಾದನಾ ಪರಿಚಯ’,’ವೆಂಬ ಅನುವಾದ ಗ್ರಂಥ ಇಂದಿಗೂ ಗ್ರಂಥ ಪಾಠ ಶೋಧನೆಯಲ್ಲಿ ನಿರತರಾದ ಸಂಶೋಧಕರಿಗೆ ಅತ್ಯಂತ ಉಪಯುಕ್ತವಾದ ಹೊತ್ತಿಗೆಯಾಗಿದೆ. ಭಟ್ಟರ ಅತ್ಯಂತ ಸಮರ್ಥ ಅನುವಾದಗಳಲ್ಲಿ, ’ಯೇಟ್ಸ್’, ’ಶೇಕ್ಸ್ ಪಿಯರ್’, ’ಎಲಿಯಟ್’ ಕವಿಗಳ ತಮ್ಮ ಕೃತಿಗಳಿಗಾಗಿ ಮೂರುಬಾರಿ ಕರ್ನಾಟಕ ’ಸಾಹಿತ್ಯ ಅಕಾಡೆಮಿಯ ಬಹುಮಾನ’ಗಳನ್ನು ಗಳಿಸಿವೆ. ೧೯೯೦ ರಲ್ಲಿ ತಮ್ಮ ಸಮಗ್ರ ವ್ಯವಸಾಯಕ್ಕೆ ’ಶಿವರಾಮಕಾರಂತ ಪ್ರಶಸ್ತಿ’ಯನ್ನು ಪಡೆದಿದ್ದಾರೆ. ’ರಾಜ್ಯೋತ್ಸವ ಪ್ರಶಸ್ತಿ’, ’ಮಾಸ್ತಿಪ್ರಶಸ್ತಿ’, ವರ್ಧಮಾನ ಪ್ರಶಸ್ತಿ’ಗಳಂತ ಹತ್ತು ಹನ್ನೆರಡು ಪ್ರಶಸ್ತಿಗಳು ಒಂದೊಂದಾಗಿ ಅವರ ಮಡಿಲು ಸೇರಿವೆ.
==ಸುಗಮ-ಸಂಗೀತ ಕ್ಷೇತ್ರ==
 
[[ಚಿತ್|thumb|right|250px|’ದೀಪಿಕಾ’]]
ನವ್ಯ ಸಂಪ್ರದಾಯದ ಕವಿತೆಗಳನ್ನು ಬರೆಯುವುದರಲ್ಲಿ ಆಸಕ್ತರಾಗಿದ್ದ, ಭಟ್ಟರು ರಚಿಸಿದ ಗೀತಕಾವ್ಯಗಳ ಸಂಖ್ಯೆ ಅಪಾರ. ಸ್ವಲ್ಪಕಾಲ ಸುಗಮ ಸಂಗೀತದ ಮಾಧುರ್ಯತೆ ಎಲ್ಲೋ ತನ್ನ ಇರುವಿಕೆಯನ್ನು ಕಡಿಮೆಮಾಡಿಕೊಂಡಿತೇನೋ ಎನ್ನುವ ಭಾವನೆ ಕಂಡಾಗ 'ಎನ್ನೆಸ್ಸೆಲ್' ರ ’ಭಾವಗೀತೆ’ಗಳು ಮರಳಿ’ ಜನರೆಲ್ಲರ ಬಾಯಿನಲ್ಲಿ ಗುನುಗುಟ್ಟುವಂತಾಯಿತು. ’ಶಿವಮೊಗ್ಗ ಸುಬ್ಬಣ್ಣ’, ’ಸಿ.ಅಶ್ವಥ್’, ’ಮೈಸೂರು ಅನಂತಸ್ವಾಮಿ’, ’ಎಚ್.ಕೆ.ನಾರಾಯಣ’ ಮೊದಲಾದವರು, ಅನೇಕ 'ಸುಗಮ ಸಂಗೀತ ಗಾಯಕರು’, ಭಟ್ಟರ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ. ಡಾ. ಲಕ್ಷ್ಮೀನಾರಾಯಣ ಭಟ್ಟರು, ಇಂತಹ ಹಲವಾರು 'ಧ್ವನಿ ಸುರಳಿ'ಗಳನ್ನು ಹೊರತಂದು ಜನಸಾಮಾನ್ಯರ ಮನರಂಜನೆಯನ್ನು ಮಾಡಿದ್ದಾರೆ. ಅವುಗಳ ವಿವರಗಳು ಕೆಳಗೆ ಕಂಡಂತಿವೆ :
’ದೀಪಿಕಾ’