ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೬ ನೇ ಸಾಲು:
ಶಿವಮೊಗ್ಗದಲ್ಲಿ 'ಇಂಟರ್ ಮೀಡಿಯೆಟ್ ಮುಗಿಸಿ', ಕನ್ನಡ ’ಎಂ.ಎ. ಆನರ್ಸ್ ಪದವಿ’ ಮೈಸೂರಿನ ಮಹಾರಾಜ ಕಾಲೇಜ್ ನಲ್ಲಿ ಗಳಿಸಿದರು. ಅಧ್ಯಯನದುದ್ದಕ್ಕೂ ಮೊದಲ ದರ್ಜೆಯಲ್ಲೇ ಉತ್ತೀರ್ಣರಾದರು. ತುಂಬಾ ಹರಟುವ ಸ್ವಭಾವ, ಸರಳ ಸಜ್ಜನಿಕೆ, ಅತ್ಯುತ್ತಮ ಸ್ಮರಣ ಶಕ್ತಿ, ಯನಂತರ, ’ತೀನಂಶ್ರೀ’ ಮಾರ್ಗದರ್ಶನದಲ್ಲಿ ಸಂಶೋಧನ ವೃತ್ತಿಯನ್ನು ಕೈಗೊಂಡರು. ೧೯೬೫ ರಲ್ಲಿ ಬೆಂಗಳೂರು ವಿಶ್ವವಿಧ್ಯಾಲಯವನ್ನು ಸೇರಿ, ’ಅಧ್ಯಾಪಕ’, ’ರೀಡರ್’, ’ಪ್ರಾಧ್ಯಾಪಕ’, ’ನಿರ್ದೇಶಕ’[[೧೯೯೦]] ರಲ್ಲಿ ಆರ್ಟ ಫ್ಯಾಕಲ್ಟಿ ಡೀನ್ ಆದರು. ಈ ಎಲ್ಲಾ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ’ಪಿ ಎಚ್ ಡಿ’ ಪದವಿಗೆ ’ಆಧುನಿಕ ಕನ್ನಡ ಕಾವ್ಯ’ ಕುರಿತು ಪ್ರಬಂಧ ಸಾದರಪಡಿಸಿದರು. 'ತೀನಂಶ್ರೀ', 'ಸಿಡಿಎನ್', 'ಡಿಎಲ್ಎನ್', 'ಶ್ರೀಕಂಠ ಶಾಸ್ತ್ರಿ' ಮೊದಲಾದ ಶ್ರೇಷ್ಟ ಮಟ್ಟದ ಆಚಾರ್ಯರ ಚಿಂತನ ಧಾರೆಯಿಂದ ಪ್ರಭಾವಿತರಾಗಿದ್ದರು. 'ಹಳೆಗನ್ನಡ ಕಾವ್ಯ'ಗಳನ್ನು 'ನವೀನ ಸಾಹಿತ್ಯ'ದೊಂದಿಗೆ ಸಮನಾಗಿ ಜೀರ್ಣಿಸಿಕೊಂಡರು. ಇಂಗ್ಲೀಷ್ ಮತ್ತು ಸಂಸ್ಕೃತಸಾಹಿತ್ಯದಲ್ಲೂ ಅವರ ಅಧ್ಯಯನ ಪುಟಗೊಂಡಿದೆ.ಬಹುಮುಖ ಸಾಹಿತ್ಯಸೇವೆ
 
’ಶಿಶುಸಾಹಿತ್ಯ’ ಅವರಿಗೆ ಬಹು-ಪ್ರಿಯವಾದ ಪ್ರಕಾರಗಳಲ್ಲಿ ಒಂದು. ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ’ಎನ್.ಸಿ.ಇ.ಆರ್.ಟಿ’ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ’ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ. ಅನುವಾದಗಳಲ್ಲಿ ಮುಖ್ಯವಾದವುಗಳು, ’ಮೃಚ್ಛಕಟಿಕ’, ’ಇಸ್ಪೀಟ್ ರಾಜ್ಯ’, ’ಟ್ವೆಲ್ಫ್ತ್ ನೈಟ್’, ಮತ್ತು ’ಭಾರತೀಯ ’ಗ್ರಂಥ ಸಂಪಾದನಾ ಪರಿಚಯ’, ’[[ಕನ್ನಡ ಮಾತು]]’ ಎನ್ನುವ ಪುಟ್ಟ-ಗ್ರಂಥ, ಕನ್ನಡ ಭಾಷೆಯನ್ನು ಬೆಳವಣಿಗೆಯನ್ನು ಸೂಕ್ತ ದರ್ಶನಗಳೊಂದಿಗೆ ಸಾರ್ವಜನಿಕರಿಗೆ ತಲುಪುವ ಆಶಯದಲ್ಲಿ ಯಶಸ್ವಿಯಾಗಿವೆ.
 
== ನಿಧನ ==