ಬಿ.ಎಚ್.ಶ್ರೀಧರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೬ ನೇ ಸಾಲು:
= ವೃತ್ತಿ ಜೀವನ =
 
**# ಪುಣೆಯ ಫೀಲ್ಡ್ ಕಂಟ್ರೋಲರ್ ಆಫ್ ಮಿಲಿಟರಿ ಎಕೌಂಟ್ಸ್ ಆಫೀಸಿನಲ್ಲಿ ಒಂದು ವರ್ಷ 'ಗುಮಾಸ್ತಗಿರಿ' (೧೯೪೨-೪೨)
**# ಭಟ್ಕಳದ ಇಸ್ಲಾಮಿಯ ಆಂಗ್ಲೋ ಉರ್ದು ಹೈಸ್ಕೂಲಿನಲ್ಲಿ ಸಹ ಶಿಕ್ಷಕರಾಗಿ ೪ ವರ್ಷ ಹಾಗೂ ಹೆಡ್ ಮಾಸ್ಟರ್ ಆಗಿ ಒಂದು ವರ್ಷ
**# 'ಕರ್ಮವೀರ' ವಾರಪತ್ರಿಕೆ (ಹುಬ್ಬಳ್ಳಿ)ಯ ಉಪಸಂಪಾದಕರಾಗಿ (೧೯೪೭-೫೧)
**# ಕುಮಟಾದ ಕೆನರಾ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ(೧೯೫೧-೬೨)
**# ಶಿರಸಿಯ ಎಂ.ಎಂ. ಕಲಾ-ವಿಜ್ಞಾನ ಮಹಾವಿದ್ಯಾಲಯದಲ್ಲಿ ಉಪ ಪ್ರಾಚಾರ್ಯರಾಗಿ (೧೯೬೨-೬೯) ಸಂಸ್ಕೃತ ಮತ್ತು ಕನ್ನಡ ಪ್ರಾಧ್ಯಾಪಕರಾಗಿ.
**# ಸಿದ್ದಾಪುರದ ಎಂ. ಜಿ. ಸಿ. ಕಾಲೇಜಿನಲ್ಲಿ ಪ್ರಾಚಾರ್ಯರಾಗಿ (೧೯೬೯-೭೬)
**# ಶಿರಸಿಯ ಮಾಡರ್ನ್ ಎಜ್ಯುಕೇಷನ್ ಸೊಸೈಟಿಯ ಆನರರಿ ಮೆನೇಜರ್ ರಾಗಿ ೧೫-೬-೧೯೮೨ ರವರೆಗೆ. [[ಚಿತ್ರ:17 copy 2.jpg|thumb|ಕುಮಟಾ (ಉ.ಕ.)ದ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾಗ, ಎಡದಿಂದ 3ನೇಯವರು ಬಿ.ಎಚ್.ಶ್ರೀಧರ 4ನೇಯವರು ಗೋಪಾಲಕೃಷ್ಣ ಅಡಿಗರು.]]
 
= ಕೃತಿಗಳು=
"https://kn.wikipedia.org/wiki/ಬಿ.ಎಚ್.ಶ್ರೀಧರ" ಇಂದ ಪಡೆಯಲ್ಪಟ್ಟಿದೆ