ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೮ ನೇ ಸಾಲು:
| death_place = [[ಬೆಂಗಳೂರು]]
}}
 
ಕನ್ನಡ ಸಾಹಿತ್ಯ ಲೋಕದಲ್ಲಿ, ''''ಎನ್ನೆಸ್ಸೆಲ್''',' ಎಂದೇ ಮನೆಮಾತಾಗಿರುವ '''ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ'''ರು [೨೯ ಅಕ್ಟೋಬರ್ ೧೯೩೬ - ೦೬ ಮಾರ್ಚ್ ೨೦೨೧], ’ಭಾವಗೀತೆಭಾವಗೀತೆ ಸಾಹಿತ್ಯ, ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ವ್ಯವಸಾಯ ಮಾಡಿದ್ದಾರೆ. ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ<ref>[http://www.hindu.com/2007/06/25/stories/2007062558430500.htm Masti Award]</ref>
 
==ಪರಿಚಯ==
Line ೧೭ ⟶ ೧೮:
 
’ಶಿಶುಸಾಹಿತ್ಯ’ ಅವರಿಗೆ ಬಹು-ಪ್ರಿಯವಾದ ಪ್ರಕಾರಗಳಲ್ಲಿ ಒಂದು. ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ’ಎನ್.ಸಿ.ಇ.ಆರ್.ಟಿ’ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ’ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ. ಅನುವಾದಗಳಲ್ಲಿ ಮುಖ್ಯವಾದವುಗಳು, ’ಮೃಚ್ಛಕಟಿಕ’, ’ಇಸ್ಪೀಟ್ ರಾಜ್ಯ’, ’ಟ್ವೆಲ್ಫ್ತ್ ನೈಟ್’, ಮತ್ತು ’ಭಾರತೀಯ ’ಗ್ರಂಥ ಸಂಪಾದನಾ ಪರಿಚಯ’, ’[[ಕನ್ನಡ ಮಾತು]]’ ಎನ್ನುವ ಪುಟ್ಟ-ಗ್ರಂಥ, ಕನ್ನಡ ಭಾಷೆಯನ್ನು ಬೆಳವಣಿಗೆಯನ್ನು ಸೂಕ್ತ ದರ್ಶನಗಳೊಂದಿಗೆ ಸಾರ್ವಜನಿಕರಿಗೆ ತಲುಪುವ ಆಶಯದಲ್ಲಿ ಯಶಸ್ವಿಯಾಗಿವೆ.
 
==ವಿದೇಶಗಳಲ್ಲಿ ==
*ನಾಲ್ಕುಬಾರಿ ಅಮೆರಿಕದಲ್ಲಿ ಆಹ್ವಾನಿತರಾಗಿ ಸಂದರ್ಶಿಸಿದ್ದಾರೆ. ಕೊಟ್ಟ ಉಪನ್ಯಾಸಗಳ ಸಂಖ್ಯೆ ೮೦. ’ನ್ಯೂಯಾರ್ಕ್’, ’ನ್ಯೂಜರ್ಸಿ’, ’ಶಿಕಾಗೊ’, ’ಲಾಸ್ ಎಂಜಲೀಸ್’, ’ಸ್ಯಾನ್ ಫ್ರಾನ್ಸಿಸ್ಕೋ’, ಮುಂತಾದ ನಗರಗಳಲ್ಲಿ ಮನೆಮಾತಾಗಿದ್ದಾರೆ.<ref>[https://www.prajavani.net/artculture/article-features/famous-poet-ns-lakshminarayana-bhatta-is-no-more-nslcalled-as-a-sharif-bhattaru-811217.html ನುಡಿ ನಮನ: ಎನ್.ಎಸ್.ಎಲ್. ಎಂಬ ಶರೀಫ್ ಭಟ್ಟರು- ಬಿ.ಆರ್.ಲಕ್ಷ್ಮಣರಾವ್;Updated: 07 ಮಾರ್ಚ್ 2021,] </ref>
 
==ಸಮರ್ಥ ಕಾವ್ಯ ರಚನೆ==
’ಭಟ್ಟರ ಪ್ರತಿಮಾನಿರ್ಮಾಣ ಸಾಮರ್ಥ್ಯ’ ’ತಮಗೆ ಅನ್ನಿಸಿದ್ದನ್ನು ನೇರವಾಗಿ ಹೇಳುವ ಪ್ರಾಮಾಣಿಕ ಪ್ರಯತ್ನ’, ’ಸಾಕಷ್ಟು ಸಾಧನೆ ಮತ್ತು ಎಚ್ಚರದಿಂದ ಮೈಗೂಡಿಸಿಕೊಂಡ ಭಾಷಾ ಪ್ರಯೋಗದ ಹದ’ ಹಾಗೂ ಬಿಗಿ’ ಅವರ ಕಾವ್ಯ ಶಕ್ತಿಯ ಬಗೆಗೆ ಭರವಸೆಯನ್ನು ಹುಟ್ಟಿಸುತ್ತವೆ. ’ಪುತಿನ ರವರ ಗೋಕುಲ ನಿರ್ಗಮನ’, ’ಅಹಲ್ಯೆ’, ’ಹಂಸ ದಮಯಂತಿ’ಮೊದಲಾದ ’ಗೀತನಾಟಕ’ಗಳ ಪರಂಪರೆಯನ್ನು ಮುಂದುವರೆಸುವ ಪ್ರಾಮಾಣಿಕ ಪ್ರಯತ್ನ, ’ಊರ್ವಶಿ ಎಂಬ ಗೀತ ನಾಟಕ’ದಲ್ಲಿ ಕಾಣಬಹುದು. ಊರ್ವಶಿ ಪುರೂರವರ ಪ್ರೇಮಮಯ ದಾಂಪತ್ಯ ಜೀವನವನ್ನು ಹಿನ್ನೆಲೆಯಾಗಿಟ್ಟುಕೊಂಡು ನಾಟದ ಘಟನೆ ವಿಘಟನೆಗಳ ಒಡಲಲ್ಲಿ ಮರ್ತ್ಯ-ದಿವ್ಯ ಭಾವಗಳ ನಡುವಣ ಸಂಘರ್ಷವನ್ನು ಚರ್ಚಿಸುತ್ತಾರೆ.<ref>[https://www.prajavani.net/artculture/article-features/famous-poet-ns-lakshminarayana-bhatta-is-no-more-nslcalled-as-a-sharif-bhattaru-811217.html ನುಡಿ ನಮನ: ಎನ್.ಎಸ್.ಎಲ್. ಎಂಬ ಶರೀಫ್ ಭಟ್ಟರು- ಬಿ.ಆರ್.ಲಕ್ಷ್ಮಣರಾವ್;Updated: 07 ಮಾರ್ಚ್ 2021,]
Line ೩೦ ⟶ ೩೩:
* 'ಚಿನ್ನದ ಹಕ್ಕಿ' ( ಯೇಟ್ಸ ಕವಿಯ ಐವತ್ತು ಕವನಗಳು)
* ’ಭಾರತೀಯ ಗ್ರಂಥ ಸಂಪಾದನಾ ಪರಿಚಯ’,’ವೆಂಬ ಅನುವಾದ ಗ್ರಂಥ ಇಂದಿಗೂ ಗ್ರಂಥ ಪಾಠ ಶೋಧನೆಯಲ್ಲಿ ನಿರತರಾದ ಸಂಶೋಧಕರಿಗೆ ಅತ್ಯಂತ ಉಪಯುಕ್ತವಾದ ಹೊತ್ತಿಗೆಯಾಗಿದೆ. ಭಟ್ಟರ ಅತ್ಯಂತ ಸಮರ್ಥ ಅನುವಾದಗಳಲ್ಲಿ, ’ಯೇಟ್ಸ್’, ’ಶೇಕ್ಸ್ ಪಿಯರ್’, ’ಎಲಿಯಟ್’ ಕವಿಗಳ ತಮ್ಮ ಕೃತಿಗಳಿಗಾಗಿ ಮೂರುಬಾರಿ ಕರ್ನಾಟಕ ’ಸಾಹಿತ್ಯ ಅಕಾಡೆಮಿಯ ಬಹುಮಾನ’ಗಳನ್ನು ಗಳಿಸಿವೆ. ೧೯೯೦ ರಲ್ಲಿ ತಮ್ಮ ಸಮಗ್ರ ವ್ಯವಸಾಯಕ್ಕೆ ’ಶಿವರಾಮಕಾರಂತ ಪ್ರಶಸ್ತಿ’ಯನ್ನು ಪಡೆದಿದ್ದಾರೆ. ’ರಾಜ್ಯೋತ್ಸವ ಪ್ರಶಸ್ತಿ’, ’ಮಾಸ್ತಿಪ್ರಶಸ್ತಿ’, ವರ್ಧಮಾನ ಪ್ರಶಸ್ತಿ’ಗಳಂತ ಹತ್ತು ಹನ್ನೆರಡು ಪ್ರಶಸ್ತಿಗಳು ಒಂದೊಂದಾಗಿ ಅವರ ಮಡಿಲು ಸೇರಿವೆ.
 
==ಸುಗಮ-ಸಂಗೀತ ಕ್ಷೇತ್ರ==
ನವ್ಯ ಸಂಪ್ರದಾಯದ ಕವಿತೆಗಳನ್ನು ಬರೆಯುವುದರಲ್ಲಿ ಆಸಕ್ತರಾಗಿದ್ದ, ಭಟ್ಟರು ರಚಿಸಿದ ಗೀತಕಾವ್ಯಗಳ ಸಂಖ್ಯೆ ಅಪಾರ. [[ಶಿವಮೊಗ್ಗ ಸುಬ್ಬಣ್ಣ]], [[ಸಿ.ಅಶ್ವಥ್]], [[ಮೈಸೂರು ಅನಂತಸ್ವಾಮಿ]], ’ಎಚ್.ಕೆ.ನಾರಾಯಣ’ ಮೊದಲಾದವರು, ಅನೇಕ ಸುಗಮ ಸಂಗೀತ ಗಾಯಕರು ಭಟ್ಟರ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ
Line ೮೦ ⟶ ೮೪:
 
== ಬಾಹ್ಯ ಕೊಂಡಿಗಳು ==
 
* http://www.youtube.com/watch?v=Hjm1OIB_BPc
* [https://www.prajavani.net/op-ed/vyakti/ns-lakshminarayana-bhatta-life-and-writing-work-in-kannada-literature-810994.html]