"ಬೇಲೂರು" ಆವೃತ್ತಿಗಳ ಮಧ್ಯದ ಬದಲಾವಣೆಗಳು

 
===ಗಜಾ ಗುಂಡ===
ಗೋಪುರದ ಬಲಭಾಗದಲ್ಲಿರುವ ಪುಷ್ಕರಣಿ/ಕಲ್ಯಾಣಿಗೆ ಗಜಾಗುಂಡ ಎಂದು ಹೆಸರು. ಇದನ್ನು ವಾಸುದೇವತೀರ್ಥ ಎಂದೂ ಕರೆಯುತ್ತಾರೆ. ಈ ಕಲ್ಯಾಣಿಯಲ್ಲಿ ಅನೇಕರೀತಿಯ ಮೀನುಗಳನ್ನು ಬಿಟ್ಟಿರುತ್ತಾರೆ. ಈ ಕಲ್ಯಾಣಿಯ ಬಾಗಿಲನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ನೀರಿನ ಹತ್ತಿರ ಹೋಗುವ ಪ್ರವೇಶವಿರುವುದಿಲ್ಲ. ರಾಷ್ಟ್ರಕವಿ [[ಕುವೆಂಪು]] ಅವರು ಇಲ್ಲಿಯ ದೇವಾಲಯಗಳನ್ನು ನೋಡಿ "ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ಸೌಂದರ್ಯ ವಿಪ್ಲವದ ಪಲ್ಲವಿಯು" ಎಂದಿದ್ದಾರೆ.<ref>[http://www.ourkarnataka.com/states/hassan/belur.htm Hassan]</ref>
 
==Gallery==
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/1029085" ಇಂದ ಪಡೆಯಲ್ಪಟ್ಟಿದೆ