ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Corrected birthdate
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ಜನನ: Corrected birthdate with source
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೩೧ ನೇ ಸಾಲು:
 
=== ಜನನ ===
ದೇ.ಜವರೇಗೌಡರು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ 1943ಜುಲೈ 6, ಜುಲೈ1915 6ರಂದುರಂದು ದೇವೇಗೌಡ, ಚೆನ್ನಮ್ಮ ದಂಪತಿಗಳಿಗೆ ಜನಿಸಿದರು.<ref>{{cite news|title=De. Ja. Gow. turns 100|url=http://www.thehindu.com/news/cities/bangalore/de-ja-gow-turns-100/article7393416.ece|access-date=30 May 2016|work=The Hindu|date=7 July 2015}}</ref> ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ.
 
=== ಶಿಕ್ಷಣ ===
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ