ಸಮಾಜಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸಮಾಜಶಾಸ್ತ್ರ
 
ಚುNo edit summary
೧ ನೇ ಸಾಲು:
{{Wikify}}
 
'''ಸಮಾಜಶಾಸ್ತ್ರ'''ವು ಸಮಾಜ ವಿಜ್ಞಾನಗಳಲ್ಲಿ ಹೊಸದಾದ ಮತ್ತು ಬಹುಶೀಘ್ರವಾಗಿ ಬೆಳೆಯುತ್ತಿರುವ ಜ್ಞಾನ ಶಾಖೆಗಳಲ್ಲೊಂದು (ಸೋಷಿಯಾಲಜಿ). ಈ ಪರಿಕಲ್ಪನೆಯನ್ನು ಪ್ರಥಮಬಾರಿಗೆ ಫ್ರಾನ್ಸ್‌ನ ಸಾಮಾಜಿಕ ತತ್ತ್ವಜ್ಞಾನಿ ಆಗಸ್ಟ್ ಕಾಂಟ್ ಪ್ರಯೋಗಿಸಿದ (1829). ಮಾನವ ಮತ್ತು ಸಮಾಜದ ನಡುವಿನ ಪರಸ್ಪರ ಸಂಬಂಧ ಮತ್ತು ಪ್ರಭಾವ ಸ್ವರೂಪವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಈ ವಿಷಯ ವ್ಯಾಪ್ತಿಯಲ್ಲಿ ಸಮಾಜದ ಎಲ್ಲ ಸಂಸ್ಥೆಗಳೂ ಆ ಸಂಸ್ಥೆಗಳಲ್ಲಿ ನಡೆಯುವ ಚಟವಟಿಕೆಗಳೂ ಕಾಲದಿಂದ ಕಾಲಕ್ಕೆ ಸಮಾಜದಲ್ಲಿ ತಲೆದೋರುವ ಬದಲಾವಣೆಗಳೂ ಪ್ರಮುಖ ಸ್ಥಾನ ಪಡೆದಿವೆ. ಮಾನವ ಸಮಾಜಕ್ಕೆ ಸಂಬಂಧಿಸಿದ ಯಾವುದೇ ಅಂಶ ಸಮಾಜಶಾಸ್ತ್ರದ ಅಧ್ಯಯನ ವ್ಯಾಪ್ತಿಯಿಂದ ಹೊರತಲ್ಲವಾದ್ದರಿಂದ, ಎಲ್ಲ ಮಾನವಿಕಗಳಿಗೂ ಸಮಾಜಶಾಸ್ತ್ರದ ಅರಿವು ಮತ್ತು ಜ್ಞಾನ ಅತ್ಯಗತ್ಯ.
 
"https://kn.wikipedia.org/wiki/ಸಮಾಜಶಾಸ್ತ್ರ" ಇಂದ ಪಡೆಯಲ್ಪಟ್ಟಿದೆ