ವಿಜಯನಾರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅನಗತ್ಯ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೧ ನೇ ಸಾಲು:
 
==ಪ್ರಖ್ಯಾತ ಭಕ್ತಿಗೀತೆಗಳು==
ಭಕ್ತಿಗೀತೆಗಳ ರಚನೆಗೂ ಹೆಸರಾದ ವಿಜಯನಾರಸಿಂಹ ಅವರು ಸಾಕಷ್ಟು ಧ್ವನಿಸುರುಳಿಗಳಿಗೆ ಹಾಡುಗಳನ್ನು ಬರೆದಿದ್ದಾರೆ. ಇವತ್ತಿಗೂ ಜನಪ್ರಿಯವಾಗಿರುವ `ಗಜಮುಖನೆ ಗಣಪತಿಯೆ ನಿನಗೆ ವಂದನೆ’ ಅಂತಹ ಜನಪ್ರಿಯ ಭಕ್ತಿಗೀತೆಗಳಲ್ಲಿ ಒಂದು
ಭಕ್ತಿಗೀತೆಗಳಲ್ಲಿ ಇವತ್ತಿಗೂ ನಂಬರ್ ಆನ್ ಎನಿಸಿಕೊಂಡಿರುವ `ಗಜಮುಖನೆ ಗಣಪತಿಯೆ ನಿನಗೆ ವಂದನೆ’ಯನ್ನು ಬರೆದವರು ಇದೇ ವಿಜಯನಾರಸಿಂಹ. ಬಹುಶಃ ಇಂದೂ ಹೆಚ್ಚಿನ ರೀತಿಯಲ್ಲಿ ಪ್ರಚಲಿತವಿರುವ ‘ಭಾದ್ರಪದ ಶುಕ್ಲದ ಚೌತಿ’ಯಷ್ಟು ಖರ್ಚಾದ ಭಕ್ತಿಗೀತೆಯ ಕ್ಯಾಸೆಟ್ ಸಿ ಡಿ ಮತ್ತೊಂದು ಕನ್ನಡನಾಡಿನಲ್ಲಿ ಇರಲಾರದು. ಗಣೇಶನ ಹಬ್ಬ ನಮ್ಮ ಊರುಗಳಲ್ಲಿ ಈ ಹಾಡುಗಳಿಲ್ಲದೆ ನಡೆಯುವುದೇ ಇಲ್ಲ ಎಂದರೂ ಸರಿಯೇ. ಶರಣು ಶರಣಯ್ಯ ಶರಣು ಬೆನಕ ಈ ಕ್ಯಾಸೆಟ್ಟಿನ ಮತ್ತೊಂದು ಪ್ರಖ್ಯಾತ ಗೀತೆ. ಕಾಶಿಯಿಂದ ಬಂದನಿಲ್ಲಿ ವಿಶ್ವನಾಥ ಎಂಬುದು ಅವರ ಮತ್ತೊಂದು ಪ್ರಖ್ಯಾತ ಗೀತೆ.
 
==ಪ್ರಖ್ಯಾತ ಬರಹಗಳು==
"https://kn.wikipedia.org/wiki/ವಿಜಯನಾರಸಿಂಹ" ಇಂದ ಪಡೆಯಲ್ಪಟ್ಟಿದೆ