ವಿಜಯನಾರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ವಿದಾಯ: ಹೊಗಳಿಕೆಯನ್ನು ತೆಗೆದು ವಿಷಯ ಮಾತ್ರ ಉಳಿಸಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ಕೆಲವು ಜನಪ್ರಿಯ ಹಾಡುಗಳು: ವೈಯಕ್ತಿಕ ಭಾವನೆ ತೋರುವ ಸಾಲುಗಳು ಇರಬಾರದು.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೮ ನೇ ಸಾಲು:
 
== ಕೆಲವು ಜನಪ್ರಿಯ ಹಾಡುಗಳು ==
ಮುಂದೆ ಅವರು ಬರೆದ ಹಾಡುಗಳು ಒಂದಕ್ಕಿಂತ ಒಂದು ಮಹತ್ವಪೂರ್ಣವಾದುದು. ‘ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ’, 'ನೋಡು ಬಾ ನೋಡು ಬಾ ನಮ್ಮೂರ', ‘ಪಂಚಮವೇದ ಪ್ರೇಮದ ನಾದ’, ‘ಬಾರೆ ಬಾರೆ ಚಂದದ ಚೆಲುವಿನ ತಾರೆ’, ‘ಆಸೆಯ ಭಾವ ಒಲವಿನ ಜೀವ’, ‘ವಸಂತ ಬರೆದನು ಒಲವಿನ ಓಲೆ’, ‘ವಿರಹಾ ನೂರು ನೂರು ತರಹ’, ‘ಆಡೋಣಾ ನೀನು ನಾನು’, ‘ನೀತಿವಂತ ಬಾಳಲೇ ಬೇಕು’, ‘ಹೂವೊಂದು ಬಳಿ ಬಂದು ತಾಕಿತು ಎನ್ನೆದೆಯಾ’, ‘ಭಾರತ ಭೂಶಿರ ಮಂದಿರ ಸುಂದರಿ’, ‘ಆ ದೇವರೆ ನುಡಿದ ಮೊದಲ ನುಡಿ’, ‘ಯಾವ ತಾಯಿಯು ಹಡೆದ ಮಗಳಾದರೇನು’, ‘ನಿನ್ನ ಸವಿನೆನಪೇ ಮನದಲ್ಲಿ ಆರಾಧನೆ’, ‘ಈ ಸಂಭಾಷಣೆ ನಮ್ಮ ಈ ಪ್ರೇಮ ಸಂಭಾಷಣೆ’, ‘ಸಂದೇಶ ಮೇಘ ಸಂದೇಶ’, ‘ಹದಿನಾಲ್ಕು ವರುಷ ವನವಾಸದಿಂದ ಮರಳಿ ಬಂದಳು ಸೀತೆ’, ‘ನಿಲ್ಲು ನಿಲ್ಲೇ ಪತಂಗ’, ‘ಪ್ರೀತಿನೇ ಆ ದ್ಯಾವ್ರು ತಂದ ಆಸ್ಥಿಆಸ್ತಿ ನಮ್ಮ ಬಾಳಿಗೆ’, ‘ಕಾಪಾಡು ಶ್ರೀ ಸತ್ಯನಾರಾಯಣ’ಶ್ರೀಸತ್ಯನಾರಾಯಣ’, ‘ಟೂ ಟೂ ಟೂ ಬೇಡಪ್ಪ ಓಡಿ ಬಂದು ನನ್ನ ಸಂಗ ಕಟ್ಟಪ್ಪ’, ‘ಸಂಗಮ ಅನುರಾಗ ತಂದಸಂಗ ಸಂಗಮ’, ‘ಸೇವಂತಿಗೆ ಚಂಡಿನಂತ ಮುದ್ದು ಕೋಳಿ’, ‘ನಗುವಿನ ಅಳುವಿನ ಸಂಕೋಲೆ’, ‘ಬಂದಿದೆ ಬದುಕಿನ ಬಂಗಾರದಾ ದಿನ’, ‘ಹನಿ ಹನಿಗೂಡಿದ್ರೆ ಹಳ್ಳ’ , ‘ಏನೇ ಸುಬ್ಬಿ ತುಂಬ ಕೊಬ್ಬಿ’, ‘ಹಿಂದೂಸ್ಥಾನವು ಎಂದೂ ಮರೆಯದ’, ‘ನೀನೇ ಸಾಕಿದಾ ಗಿಣಿ’, ‘ಕೇಳು ಮಗುವೆ ಕಥೆಯಾ ಆಸೆ ತಂದ ವ್ಯಥೆಯಾ’, 'ಸಕಲ ಕಾರ್ಯ ಕಾರಣಗೆ ಸಾಷ್ಟಾಂಗ ವಂದನೆ' ಮುಂತಾದ ಸಹಸ್ರಾರುಸಾವಿರಾರು ಹಾಡುಗಳನ್ನು ವಿಜಯನಾರಸಿಂಹ ಬರೆದರು. ನನಗೆ ವೈಯಕ್ತಿಕವಾದ ಇಂಥಹ ಪ್ರಿಯವಾದ ಹಾಡುಗಳೇ ಇನ್ನೂ ನೂರಾರು ಸಿಗುತ್ತವೆಬರೆದಿದ್ದಾರೆ.
 
==ಪ್ರಖ್ಯಾತ ಭಕ್ತಿಗೀತೆಗಳು==
"https://kn.wikipedia.org/wiki/ವಿಜಯನಾರಸಿಂಹ" ಇಂದ ಪಡೆಯಲ್ಪಟ್ಟಿದೆ