ರಂಗಭೂಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
'''ರಂಗಭೂಮಿ''' (ಥಿಯೇಟರ್)ಎಂದರೆ, ಒಂದು ಪ್ರದೇಶದ, ಜನಸಮುದಾಯದ ಬದುಕಿನ ಸಾಂಸ್ಕೃತಿಕ, [[ರಾಜಕೀಯ]], ಇತಿಹಾಸದೊಂದಿಗೆ, [[ಸಾಹಿತ್ಯ]] ಕೃತಿಯಾಗಿ , ರಂಗಮಂಚದಲ್ಲಿ ನಾಟಕವಾಗಿ, ರೂಪಕವಾಗಿ ಜನಮನಕ್ಕೆ ಹತ್ತಿರವಾದ ಕಲಾಕ್ಷೇತ್ರ. ಜಗತ್ತಿನಾದ್ಯಂತ ಅಯಾಆಯಾ [[ಜನಾಂಗ]],[[ದೇಶ]],ಪ್ರದೇಶಗಳ ರಂಗಭೂಮಿ ರೂಪುಗೊಂಡುದುದನ್ನು ನಾವು ಕಾಣಬಹುದು.
 
== ವಿಶ್ವ ರಂಗಭೂಮಿ ದಿನ ==
[http://en.wikipedia.org/wiki/International_Theatre_Institute ಇಂಟರ್ ನ್ಯಾಷನಲ್ ಥಿಯೇಟರ್ ಇನ್ ಸ್ಟಿಟ್ಯೂಟ್] ೧೯೬೧ ರಲ್ಲಿ ವ್ಯವಸ್ಥೆಗೊಳಿಸಿದ ವಿಶ್ವ ರಂಗಭೂಮಿ ಸಮಾವೇಶದಲ್ಲಿ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಎಂದು ಆಚರಿಸಲು ನಿರ್ಧರಿಸಲಾಯಿತು. ೧೯೬೨ ರಲ್ಲಿಪ್ಯಾರಿಸ್ಸಿನಲ್ಲಿ ಅಂತಾರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನೆಯೊಂದಿಗೆ ಮೊದಲ [[ವಿಶ್ವ ರಂಗಭೂಮಿ ದಿನ]]ವನ್ನು ಆಚರಿಸಲಾಯಿತು.ಅಂದಿನಿಂದ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲಾಗುತ್ತದೆ."ನಮನ"
"https://kn.wikipedia.org/wiki/ರಂಗಭೂಮಿ" ಇಂದ ಪಡೆಯಲ್ಪಟ್ಟಿದೆ