"ಪ್ರೊ.ಜಿ.ವೆಂಕಟಸುಬ್ಬಯ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ನಿಧನ ದಿನಾಂಕ ಬದಲಾವಣೆ
(ನಿಧನ ದಿನಾಂಕ ಬದಲಾವಣೆ)
| birth_date = ೨೩-೦೮-೧೯೧೩
| birth_place = [[ಮೈಸೂರು]]
| death_date = ೧೯-೦೪-೨೦೨೧[https://www.prajavani.net/karnataka-news/veteran-kannada-writer-grammarian-padma-shri-g-venkatasubbiah-passed-away-in-bengaluru-823609.html ನಿಘಂಟು ತಜ್ಞ, ಶತಾಯುಷಿ ಪದ್ಮಶ್ರೀ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ]
| death_date = ೧೮-೦೪-೨೦೨೧
| death_place = ಬೆಂಗಳೂರು
| occupation = ಭಾಷಾತಜ್ಞ, ಕನ್ನಡ ನಿಘಂಟು ತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ, ಚಿಂತಕ,
}}
 
'''ಪ್ರೊ|| ಜಿ ವೆಂಕಟಸುಬ್ಬಯ್ಯ''' (೨೩,ಆಗಸ್ಟ್,೧೯೧೩-೧೮೧೯,ಏಪ್ರಿಲ್,೨೦೨೧) ಕನ್ನಡ ಭಾಷೆಯ ಏಳಿಗೆಗಾಗಿ ಸದಾ ದುಡಿದವರು. ಬೆಂಗಳೂರಿನ ಇವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ '[[ಇಗೋ ಕನ್ನಡ]]' ಎಂಬ [[ಪ್ರಜಾವಾಣಿ]] ಅಂಕಣ ಸಮಸ್ತ ಕನ್ನಡಿಗರಿಗೆ ಪರಿಚಿತವಾಗಿದೆ. ೧೯೯೧ ರಿಂದ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇವರ ಭಾಷಾ ಸಾಹಿತ್ಯ ಸಾಧನೆಗೆ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ [[ನಾಡೋಜ ಪ್ರಶಸ್ತಿ]]ಯನ್ನಿತ್ತು ಗೌರವಿಸಿದೆ. ಇವರು ಬೆಂಗಳೂರಿನಲ್ಲಿ ನಡೆದ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. (ಫೆಬ್ರವರಿ ೪- ಫೆಬ್ರವರಿ ೬).
 
==ಜೀವನ==
೧೦,೩೫೩

edits

"https://kn.wikipedia.org/wiki/ವಿಶೇಷ:MobileDiff/1031891" ಇಂದ ಪಡೆಯಲ್ಪಟ್ಟಿದೆ