ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಶಾನುಭೋಗರು ಗುಲಾಲ ಚಕ್ರದಂತೆ ತಿರುಗುತ್ತಿದ್ದರು ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
ಅಲಂಕಾರ:--
ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ [[ಒಡವೆ]], ವಸ್ತ್ರ , ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ . ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ . ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ. ಅಲ್ಲಿಗೆ ಅಲಂಕಾರವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು ಎಂದಾಯಿತು . ಹಾಗೆಯೇ ಮಾತನಾಡುವಾಗಲೂ ಕೇಳುವವರಿಗೆ
ಹಿತವಾಗುವಂತೆ ಚಮತ್ಕಾರದ ರೀತಿಯಲ್ಲಿ ಮಾತಾನಾಡುವುದು ಉಂಟು. *ಉದಾ : ಪೂರ್ವ ದಿಕ್ಕಿನಲ್ಲಿ ಸೂರ್ಯ ಮೂಡಿದನು ಎಂದು ಹೇಳುವ ಬದಲಿಗೆ, ಪೂರ್ವ ದಿಕ್ಕಿನಲ್ಲಿ ಹುಟ್ಟಿದ ಸೂರ್ಯನು ಮುತೈದೆಯ ಹಣೆಯ ಕುಂಕುಮದಂತೆ ಶೋಭಿಸುತ್ತಿದ್ದನು ಎಂದು ಹೇಳಿದಾಗ ಮಾತಿನ ಸೌಂದರ್ಯ ಹೆಚ್ಚುವುದು.
|